karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

Karnataka assembly election 2023/ Items worth Rs 21 lakh seized within single station limits!

karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ  21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!
karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ,  ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್​ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ   ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 

ಎಲ್ಲೆಲ್ಲಿ ಏನೇನು ಜಪ್ತಿ

1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು.

2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 60,000/- ಗಳ 80 ಬ್ಯಾಗ್ ಗಳಲ್ಲಿ ತುಂಬಿದ್ದ 24 ಕ್ವಿಂಟಾಲ್ ಅಕ್ಕಿ.

3) ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,00,000/- ಗಳ ಕಾಫಿ ಮತ್ತು ಟೀ ಪುಡಿ.

4) ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,38,000/- ಗಳ ಹಾರ್ಡ್ ವೇರ್ ಪರಿಕರಗಳು.

5) ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,50,000/- ಗಳ ಅಡುಗೆ ಎಣ್ಣೆ ಮತ್ತು ಜ್ಯೂಸ್.

6) ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 15,00,000/- ಗಳ ಬಟ್ಟೆ ಮತ್ತು ಹಾರ್ಡ್ ವೇರ್ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು ಒಟ್ಟು ರೂ 21,78,000/- ಮೌಲ್ಯದ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.



ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga karnataka assembly election 2023,karnataka assembly elections 2023,karnataka election 2023,2023 assembly election,karnataka assembly elections,karnataka assembly election,assembly election 2023,karnataka vidhan sabha election 2023,karnataka elections 2023,karnataka polls 2023,karnataka election,karnataka election news,karnataka elections,karnataka assembly election date,assembly elections 2023,karnataka assembly election 2023 date