karnataka election 2023/ ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/ ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

Karnataka election 2023/ Code of Conduct for autos also hit / Strict action in case of violation of these instructions

karnataka election 2023/  ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/  ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಟೋಗಳಿಗೂ ಕಟ್ಟು ನಿಟ್ಟಾದ ನೀತಿ ಸಂಹಿತೆಯನ್ನು ವಿಧಿಸಲಾಗಿದೆ. ಈ ನೀತಿ ಸಂಹಿತೆಯ ನಿಯಮಾವಳಿಗಳನ್ನು ದಾಟಿದರೆ, ಕಾನೂನ ಕ್ರಮದ ಎಚ್ಚರಿಕೆ ನೀಡಲಾಗಿದೆ. 

ಈ ಸಂಬಂಧ  ಶಿವಮೊಗ್ಗ ಸಂಚಾರ ಠಾಣೆ (shimoga traffic police station) ಪೊಲೀಸರು,  ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಚನೆ ನೀಡಿದ್ದಾರೆ. 

ಆಟೋಗಳಿಗೆ ಸೂಚನೆ 

  • ಯಾವುದೇ ಕಾರಣಕ್ಕೂ ಆಟೋಗಳ ಪರವಾನಗಿ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ.
  • ಆಟೋಗಳ ಮೇಲೆ ಯಾವುದೇ ರಾಜಕೀಯ ಪಕ್ಷಗಳ ಪರವಾಗಿ ಬ್ಯಾನರ್ ಮತ್ತು ಪೋಸ್ಟರ್ ಗಳನ್ನು ಅಂಟಿಸಿ ಪ್ರಚಾರ ಮಾಡುವಂತಿಲ್ಲ.
  • ಒಂದು ವೇಳೆ ಆಟೋಗಳನ್ನು ಯಾವುದಾದರೂ ರಾಜಕೀಯ ಉದ್ದೇಶಗಳಿಗಾಗಿ ಬಳಸಬೇಕಾದಲ್ಲಿ, ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಅನುಮತಿಯನ್ನು ಪಡೆಯತಕ್ಕದ್ದು.
  • ಆಟೋಗಳಲ್ಲಿ ಅಕ್ರಮವಾಗಿ ನಗದು ಹಣ, ಇತರೆ ವಸ್ತುಗಳನ್ನು ಯಾವುದೇ ಕಾರಣಕ್ಕೂ ಸಾಗಾಟ ಮಾಡಬಾರದು.
  • ಆಟೋಗಳನ್ನು ಯಾವುದೇ ಕಾರಣಕ್ಕೂ ಮಾರ್ಪಡಿಸುವಂತಿಲ್ಲ.
  • ಪ್ರಯಾಣಿಕರ ಆಟೋಗಳಲ್ಲಿ ಯಾವುದೇ ರೀತಿಯ ಸರುಕುಗಳನ್ನು ಸಾಗಾಟ ಮಾಡದಂತೆ ಎಚ್ಚರವಹಿಸಬೇಕು 

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 

read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamoggaChikkamagaluru , karnataka election 2023,karnataka assembly election 2023,karnataka assembly elections 2023,karnataka elections 2023,karnataka election news,karnataka election,karnataka vidhan sabha election 2023,karnataka assembly election,karnataka polls 2023,karnataka elections,2023 assembly election,karnataka assembly elections,karnataka election 2023 opinion poll,karnataka election date,assembly election 2023,karnataka election 2018,karnataka assembly election date