karnataka election 2023/ ಶಿಕಾರಿಪುರದಲ್ಲಿ ವಿಜಯೇಂದ್ರ ಪ್ರಚಾರಕ್ಕೆ ಎದುರಾಯ್ತು ದಿಕ್ಕಾರದ ಆಕ್ರೋಶ! ಕಾರಣವೇನು?

Karnataka Election 2023/ Protest by Banjara community during Vijayendra's campaign in Shikaripura /karnataka election 2023/ ಶಿಕಾರಿಪುರದಲ್ಲಿ ವಿಜಯೇಂದ್ರ ಪ್ರಚಾರಕ್ಕೆ ಎದುರಾಯ್ತು ದಿಕ್ಕಾರದ ಆಕ್ರೋಶ! ಕಾರಣವೇನು?

MALENADUTODAY.COM/ SHIVAMOGGA / KARNATAKA WEB NEWS  

ಎಸ್​ಸಿ ಒಳಮೀಸಲಾತಿ ಬಿಸಿ ಚುನಾವಣೆಗೂ ತಟ್ಟುತ್ತಿದೆ . ಬಸವರಾಜ ಬೊಮ್ಮಾಯಿ (basavaraja bommai ) ರವರ ಸರ್ಕಾರ ಎಸ್​ಸಿ ಒಳಮೀಸಲಾತಿ ಯನ್ನು ಪರಿಷ್ಕರಣೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿತ್ತು. ಇದರ ಬೆನ್ನಲ್ಲೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ರವರ ನಿವಾಸದ ಎದುರು ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಬಿಎಸ್​ವೈ ಮನೆ ಮೇಲೆ ಕಲ್ಲು ತೂರಾಟವೂ ನಡೆದಿತ್ತು. 

ಚುನಾವಣಾ ಪ್ರಚಾರದಲ್ಲಿ ದಿಕ್ಕಾರ 

ಇನ್ನೂ ಒಳ ಮೀಸಲಾತಿಯ ಪರಿಷ್ಕರಣೆಯ ಕಿಚ್ಚು ಇದೀಗ ಚುನಾವಣೆಗೂ ತಟ್ಟಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟ ಬಂಜಾರ ಸಮುದಾಯದವರು ಶಿಕಾರಿಪುರದಲ್ಲಿ ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರ(by vijayendra )ರ ಮನೆ ಮನೆ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ಧಾರೆ. 

ತಾಂಡಾ ಪ್ರವೇಶಕ್ಕೆ ಬಹಿಷ್ಕಾರ

ಯಡಿಯೂರಪ್ಪ ಅವರ ಮಗ ವಿಜೇಂದ್ರರವರು  ಶಿಕಾರಿಪುರ ತಾಲುಕಿನ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆಂದು ಬಂದಿದ್ದರು. ಈ ವೇಳೆ  ತಾಂಡಾದ ಜನರು ದಿಕ್ಕಾರ ಕೂಗಲು ಆರಂಭಿಸಿದರು. ತಾಂಡಾ  ಬಚಾವೋ ಬಿಜೆಪಿ ಹಟಾವೋ ಎಂದು ಘೊಷಣೆ ಕೂಗಿದರು. ವಿಜಯೆಂದ್ರರ ಜೊತೆಗೆ ಬಂದಿದ್ದ ಅಭಿಮಾನಿಗಳು ಕಾರ್ಯಕರ್ತರು ಘೋಷಣೆ ಕೂಗಿದವರನ್ನ ಸಮಧಾನ ಪಡಿಸುವ ಪ್ರಯತ್ನ ನಡೆಸಿದರು. ಅವರ ಮಾತು ಕೇಳದೆ ಇದ್ದಾಗ ಪ್ರಚಾರದ ಮೆರವಣಿಗೆ ಮುಂದಕ್ಕೆ ಸಾಗಿದೆ.  

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News