Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ

Karnataka Election 2023/ Shivamogga District How many nominations were filed on April 15? Here's the details / Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ

Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ
Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ-2023 

2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ನಿನ್ನೆ ಅಂದರೆ 15-04-2023 ರಂದು  ಜಿಲ್ಲೆಯಲ್ಲಿ ಒಟ್ಟು 06 ನಾಮಪತ್ರಗಳ ಸಲ್ಲಿಕೆಯಾಗಿದೆ.

ಭದ್ರಾವತಿ-112 ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 01 ನಾಮಪತ್ರ,

ಶಿವಮೊಗ್ಗ-113 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಇವರು 01 ನಾಮಪತ್ರ, ಸೊರಬ-116 ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಇವರು 02 ನಾಮಪತ್ರಗಳು, 

ಸಾಗರ-117 ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 01 ಸೇರಿ ಒಟ್ಟು 05 ಅಭ್ಯರ್ಥಿಗಳು 06 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ-111, ತೀರ್ಥಹಳ್ಳಿ-114 ಹಾಗೂ ಶಿಕಾರಿಪುರ-115 ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.

ಈವರೆಗೆ ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳು 05 ಅಭ್ಯರ್ಥಿಗಳು 07 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News