ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವ ಸೂಚನೆ | ರೈತರಿಗೆ ಎಚ್ಚರಿಕೆ

Karnataka Irrigation Corporation Limited has issued a warning that water will be released into tunga main canal under upper tunga project

ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವ ಸೂಚನೆ | ರೈತರಿಗೆ ಎಚ್ಚರಿಕೆ
upper tunga project ,Karnataka Irrigation Corporation Limited, water released

SHIVAMOGGA | MALENADUTODAY NEWS | Jul 2, 2024  ಮಲೆನಾಡು ಟುಡೆ 

ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಯಲ್ಲಿ ನೀರು ಹರಿಸುವುದರಿಂದ ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದರಿಲು ಕರ್ನಾಟಕ ನೀರಾವರಿ ನಿಗಮ ನಿಯಮಿತ  ಸೂಚನೆ ನೀಡಿದೆ. 

ತುಂಗಾ ಮೇಲ್ದಂಡೆ ಯೋಜನೆ 

ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ದಿ: 03-07-2024 ರಿಂದ 10-11-2024 ರವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಅನುಸಾರ ನೀರು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಕರ್ನಾಟಕ ನೀರಾವರಿ ನಿಗಮ ನಿಯಮಿತ

ಹೀಗಾಗಿ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ನಾಲೆ ಹಾಗೂ ಉಪನಾಲೆಗಳಲ್ಲಿ ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರ, ಜನ, ಜಾನುವಾರುಗಳೊಂದಿಗೆ ಯಾವುದೇ ಚಟುವಟಿಎಕಗಳನ್ನು ಮಾಡದೇ ಮುನ್ನೆಚ್ಚರಿಕೆಯಿಂದಿರಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ

Upper tunga Project will be releasing water from July 3, 2024, to November 10, 2024. The water release is for the monsoon season and will be dependent on the availability of water in the reservoir. The Karnataka Irrigation Corporation Limited has issued a warning to farmers and the public to avoid any activities in the main canal and sub-canals and to take precautions to ensure the safety of people and livestock.