SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 9, 2024 shimoga Fast news
ರಾಜ್ಯದ ಹವಾಮಾನ ಇಲಾಖೆಯ ಪ್ರಕಾರ ಮಳೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆ ಇದೆ. ಇವತ್ತು ಐದು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಲ್ಲದೆ ನಾಳೆ ಮಂಗಳವಾರವೂ ರಾಜ್ಯದ ಹಲವೆಡೆ ಮಳೆಯಾಗಲಿದೆ ಎನ್ನಲಾಗಿದೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ