ಎಸ್‌ಎಸ್‌ಎಲ್‌ಸಿ ಫಲಿತಾಂಶ | ನಾಳೆ ರಿಸಲ್ಟ್‌ ನೋಡುವುದು ಹೇಗೆ? | ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಹೇಳಿದ್ದೇನು?

SSLC, Karnataka School Examination and Valuation Board, karnataka sslc 10th result 2024 live step to check result,Shimoga SSLC Result, SSLC Result Live, SSLC Result Link,

SHIVAMOGGA | MALENADUTODAY NEWS | May 8, 2024  

ಚುನಾವಣೆ ಮುಗಿದ ಬೆನ್ನಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬರುತ್ತಿದೆ. ನಾಳೆ ಅಂದರೆ,  ದಿನಾಂಕ: 09.05.2024 ರಂದು ಬೆಳಗ್ಗೆ 10.30 ಕ್ಕೆ ಎಸ್‌ಎಸ್‌ಎಲ್‌ಸಿ (SSLC) ರಿಸಲ್ಟ್‌ ಹೊರಬೀಳಲಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ನೀಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003. ಯಲ್ಲಿ ನಾಳೆ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ 

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆದಿತ್ತು. ಬಳಿಕ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಗಿಸಿದ  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನಾಳೆ ಫಲಿತಾಂಶ ಪ್ರಕಟಿಸುತ್ತಿದೆ. 

ಇನ್ನೂ ವಿದ್ಯಾರ್ಥಿಗಳು ಫೋಷಕರು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.