ಭದ್ರಗಿರಿಯಲ್ಲಿ ಮೈನವಿರೇಳಿಸಿದ ಕಾವಡಿ ಹರಕೆ!

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆಯಲ್ಲಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಭದ್ರಗಿರಿ ಶಿವಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾವಡಿ ಹರಕೆ ಉತ್ಸವ ವಿಶೇಷವಾಗಿ ನಡೆಯಿತು. 

ಕಾವಡಿ ಹರಕೆ ಹೊತ್ತ ಭಕ್ತರು

ಭದ್ರಾವತಿ ತಾಲೂಕಿನ ಚನ್ನಗಿರಿ ರಸ್ತೆಯಲ್ಲಿ ಸಿಗುವ ಕೂಡ್ಲಿಗೆರೆ ಗ್ರಾಮದಲ್ಲಿ ಪ್ರತಿವರ್ಷ ಕಾವಡಿ ಉತ್ಸವ ನಡೆಯುತ್ತದೆ. ಭಕ್ತರು, ಕಾವಡಿ ಹರಕೆಯನ್ನು ತೀರಿಸಲೆಂದೇ ಇಲ್ಲಿಗೆ ಬರುತ್ತಾರೆ. ಕಾಲ್ನಡಿಗೆಯ ಮೂಲಕ ದೇವಾಲಯಕ್ಕೆ ಬರುವ ಭಕ್ತರು ನಾಲಿಗೆ, ಕೆನ್ನೆಗೆ ತ್ರಿಶೂಲ ಚುಚ್ಚಿಸಿಕೊಂಢು ಹರಕೆ ಸಲ್ಲಿಸುತ್ತಾರೆ.

Malenadu Today

ಜೋತು ಬಿದ್ದು ಹರಕೆ ಸಲ್ಲಿಕೆ  

ಮತ್ತೆ ಕೆಲವರು  ಲೋಹದ ಕೊಕ್ಕೆಗಳನ್ನು ಬೆನ್ನಿಗೆ ಸಿಕ್ಕಿಸಿಕೊಂಡು ಬೃಹತ್ ಗಾತ್ರದ ಅಲಂಕೃತಗೊಂಡ ಕಲ್ಲು ಬಂಡಿಯ ತೇರುಗಳನ್ನು ಎಳೆಯುತ್ತಾರೆ.  ಇನ್ನೂ ಕೆಲವರು ಲೋಹದ ಕೊಕ್ಕೆಗಳನ್ನು ಬೆನ್ನು ಹಾಗು ಕಾಲುಗಳಿಗೆ ಚುಚ್ಚಿಕೊಂಡು ಕ್ರೇನ್‌ಗಳ ನೆರವಿನಿಂದ ಪಕ್ಷಿಗಳಂತೆ ಜೋತು ಬಿದ್ದು ಕಾವಡಿ ಹರಕೆ ಸಲ್ಲಿಸುತ್ತಾರೆ.  

Malenadu Today

ಭದ್ರಗಿರಿಯಲ್ಲಿಯು ಭಕ್ತಿಯ ಪರಾಕಾಷ್ಟೆ 

ಕೂಡ್ಲಿಗೆರೆಯಷ್ಟೆ ಅಲ್ಲದೆ,  ಭದ್ರಗಿರಿಯಲ್ಲೂ ಶಿವಮೊಗ್ಗ ಹಾಗು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಭಕ್ತರು ಆಗಮಿಸಿ ಹರಕೆ ಸಲ್ಲಿಸಿದರು,  ಕಾವಡಿ ಹರಕೆ ಹೊತ್ತ ಭಕ್ತರ ಆಚರಣೆಗಳು ವಿಶೇಷವಾಗಿ ಗಮನ ಸೆಳೆಯಿತು 

ಇದನ್ನು ಸಹ ಓದಿ 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ಸೋಶಿಯಲ್ ಮೀಡಿಯಾ ಲಿಂಕ್​ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite Kavadi Utsava held at Kudligere Sri Subramanya Swamy, Bhadragiri, Kudligere, Bhadragiri, Bhadravathi, Kavadi Utsava Subramanya Swamy, Muruga, Shivamogga, Temple News, Shimoga Report, ಕೂಡ್ಲಿಗೆರೆ ಶ್ರೀ ಸುಬ್ರಮಣ್ಯ ಸ್ವಾಮಿ, ಭದ್ರಗಿರಿಯಲ್ಲಿ, ಜರುಗಿದ ಕಾವಡಿ ಉತ್ಸವ, ಕೂಡ್ಲಿಗೆರೆ , ಭದ್ರಗಿರಿ, ಭದ್ರಾವತಿ , ಕಾವಡಿ ಉತ್ಸವ ಸುಬ್ರಹ್ಮಣ್ಯ ಸ್ವಾಮಿ, ಮುರುಗಾ, ಶಿವಮೊಗ್ಗ , ಟೆಂಪಲ್ ಸುದ್ದಿ, ಶಿವಮೊಗ್ಗ ವರದಿ ,

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು