ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ

Kidwai Memorial Institute of Oncology in Bengaluru, a government autonomous institution, provides free cancer treatment to people from scheduled castes

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ
Kidwai Memorial Institute of Oncology in Bengaluru

SHIVAMOGGA | MALENADUTODAY NEWS | Jul 2, 2024  ಮಲೆನಾಡು ಟುಡೆ   

ಸರಕಾರದ ಸ್ವಾಯತ್ತ ಸಂಸ್ಥೆ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ ಕ್ಯಾನ್ಸರ್‌ಗೆ ಸಂಬಂಧಿ ಸಿದಂತೆ ಪರಿಶಿಷ್ಟ ವರ್ಗಗಳ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದೆ. 

ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ 

ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಮಾಹಿತಿಗೆ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. 

Kidwai Memorial Institute of Oncology in Bengaluru, a government autonomous institution, provides free cancer treatment to people from scheduled castes