Konanduru bike accident ಜುಲೈ 09. ಕೋಣಂದೂರಿನಲ್ಲಿ ಬೈಕ್ ಅಪಘಾತ: ಓರ್ವ ಸಾವು

ಹಂಚಿಕೊಳ್ಳಿ
WhatsApp Facebook X Telegram
Lightning Strike Trading advertisement Current shock : Rippon pete Dasara Sports cyber crimeThreat case
Lightning Strike Trading advertisement Rippon pete Dasara Sports cyber crime Threat case

Konanduru bike accident ಕೋಣಂದೂರಿನಲ್ಲಿ ಬೈಕ್ ಅಪಘಾತ: ಸವಾರ ಸಾವು

ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ.

ರಾಮಚಂದ್ರ (60) ಮೃತ ದುರ್ದೈವಿಯಾಗಿದ್ದಾರೆ

ಮಂಗಳವಾರ ಸಂಜೆ ಬೈಕ್ ಸವಾರ ರಸ್ತೆಯಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಎಂದು ತಿಳಿದುಬಂದಿದೆ.

ಈ ಬಗ್ಗೆ ಕೋಣಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor