kote police / ಶಿವಮೊಗ್ಗದ ಕೋಟೆ ಪೊಲೀಸ್ ಸ್ಟೇಷನ್​ ಡಿಐಜಿಪಿ ತ್ಯಾಗರಾಜನ್​ ಭೇಟಿ! ಕಾರಣವೇನು?

kote police / What was the reason for visiting DIGP Thyagarajan of Kote police station in Shivamogga?

kote police /  ಶಿವಮೊಗ್ಗದ ಕೋಟೆ ಪೊಲೀಸ್ ಸ್ಟೇಷನ್​ ಡಿಐಜಿಪಿ ತ್ಯಾಗರಾಜನ್​ ಭೇಟಿ! ಕಾರಣವೇನು?

MALENADUTODAY.COM/ SHIVAMOGGA / KARNATAKA WEB NEWS  

ಶಿವಮೊಗ್ಗ ನಗರಕ್ಕೆ ನಿನ್ನೆ ಪೂರ್ವವಲಯ ದಾವಣಗೆರೆ ಡಿಐಜಿಪಿ ತ್ಯಾಗರಾಜನ್​ (thyagarajan igp davangere)  ಭೇಟಿಕೊಟ್ಟಿದ್ದರು. 

ಕೋಟೆ ಪೊಲೀಸ್ ಸ್ಟೇಷನ್​ಗೆ ಭೇಟಿ

ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ನೊಂದವರ ಸಭೆಯನ್ನು ನಡೆಸಿ ಅವರುಗಳ ಕುಂದುಕೊರತೆಯನ್ನು ಆಲಿಸಿದ ತ್ಯಾಗರಾಜನ್​  ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಭರವಸೆಯನ್ನು ನೀಡಿದರು  ಅಲ್ಲದೆ ಈ ಸಂಬಂಧ , ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು

Read / Karnataka election/  ಸೋಶಿಯಲ್ ಮೀಡಿಯಾ ಹೇಳ್ತಿದ್ಯಾ ಸತ್ಯ! ಶಿವಮೊಗ್ಗಕ್ಕೆ ಇವರೇನಾ ಬಿಜೆಪಿ ಅಭ್ಯರ್ಥಿ! ಏನಿದು? 

ಕಳೆದುಹೋದ ಮೊಬೈಲ್ ವಿತರಣೆ

ಇನ್ನೂ ಇದೇ ವೇಳೆ  ಪಿ.ಐ ಕೋಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂಧಿಗಳ ತಂಡವು ಕಳೆದು ಹೋದ ಒಟ್ಟು 12 ಮೊಬೈಲ್ ಫೋನ್  ಗಳನ್ನು CEIR (Central Equipment Identity Register) ಪೊರ್ಟಲ್ ನ ಸಹಾಯದಿಂದ ಪತ್ತೆ ಮಾಡಿದ್ದು, ಅವುಗಳ ಮಾಲೀಕರುಗಳಿಗೆ ಹಿಂದಿರುಗಿಸಲಾಯ್ತು. 

Read/ ಶಾಸಕರಿಗಿಂತಲೂ ಅವರ ಪತ್ನಿಯೇ ಸಿರಿವಂತರು!/ ಚುನಾವಣಾ  ಸ್ವಾರಸ್ಯ!

ಯಾರ್ಯಾರಿದ್ದರು!

ಈ ಸಂದರ್ಭದಲ್ಲಿ ಮಿಥುನ್ ಕುಮಾರ್, ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ,  ಬಿಂದು ಮಣಿ ಆರ್.ಎಸ್, ಐಪಿಎಸ್, (ಪ್ರೊ), ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ,  ಶಿವಪ್ರಸಾದ್ ರಾವ್, ಪೊಲೀಸ್ ನಿರೀಕ್ಷಕರು, ಕೋಟೆ ಪೊಲೀಸ್ ಠಾಣೆ, ಮತ್ತು ಕೋಟೆ ಪೊಲೀಸ್ ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.



ಇದನ್ನು ಸಹ ಓದಿ

Read /Shikaripura/ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿ ನಾಗರಾಜ್ ಗೌಡ ಪಕ್ಷೇತರವಾಗಿ ಸ್ಪರ್ಧೆ!? 

Read /karnataka election / ಇನ್ಯಾರಿಗೂ ಅಲ್ಲ,   ಈ ಸಲ ಬಿಜೆಪಿ ಟಿಕೆಟ್ 100 %  ನನಗೆ ಅಂತಿದ್ದಾರೆ ಇವರು! ನಿಜನಾ

Read / ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರು ಹೈಡ್ರಾಮಾ/ ಟೈರ್​ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ? 

Read / karnataka election 2023 /  ಸಿಟಿ ಮಾಲ್​ನಲ್ಲಿ ಮತ ಜಾಗೃತಿ/  ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ 

Read / Ks eshwrappa/  ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?

Read / Karnataka election/  ಸೋಶಿಯಲ್ ಮೀಡಿಯಾ ಹೇಳ್ತಿದ್ಯಾ ಸತ್ಯ! ಶಿವಮೊಗ್ಗಕ್ಕೆ ಇವರೇನಾ ಬಿಜೆಪಿ ಅಭ್ಯರ್ಥಿ! ಏನಿದು? 

Read / karnataka election 2023/ ಶಿಕಾರಿಪುರದಲ್ಲಿ ವಿಜಯೇಂದ್ರ ಪ್ರಚಾರಕ್ಕೆ ಎದುರಾಯ್ತು ದಿಕ್ಕಾರದ ಆಕ್ರೋಶ! ಕಾರಣವೇನು?

Read / Karnataka election 2023/ ಶಿವಮೊಗ್ಗ ಜಿಲ್ಲೆ ಏಪ್ರಿಲ್ 15 ರಂದು ಎಷ್ಟು ನಾಮಪತ್ರ ಸಲ್ಲಿಕೆಯಾಯ್ತು? ವಿವರ ಇಲ್ಲಿದೆ 

Read/ ಶಾಸಕರಿಗಿಂತಲೂ ಅವರ ಪತ್ನಿಯೇ ಸಿರಿವಂತರು!/ ಚುನಾವಣಾ  ಸ್ವಾರಸ್ಯ!

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News