SHIVAMOGGA | MALENADUTODAY NEWS | Aug 23, 2024
krishna janmashtami 2024 | ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಒಂದು ದಿನ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ
ಇದೇ ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ