ks Eshwarappa news | ಗಣಪತಿ ಪ್ರಸಾದಕ್ಕೆ ಪರ್ಮಿಶನ್ | ಕೆಎಸ್ ಈಶ್ವರಪ್ಪ ಹೇಳಿದ್ದೇನು?
ks Eshwarappa statement on Ganapati prasadam , ಗಣೇಶೋತ್ಸವದ ಪ್ರಸಾದ ವಿನಿಯೋಗದ ವೇಳೆ ಗಣಪತಿ ಮಂಡಳಿಗಳು fssai ಅನುಮತಿ ಪಡೆಯಬೇಕು ಎಂದು ಸರ್ಕಾರ ತಿಳಿಸಿರುವ ಬಗ್ಗೆ ಕೆಎಸ್ ಈಶ್ವರಪ್ಪನವರ ಪ್ರತಿಕ್ರಿಯೆ ಹೀಗಿದೆ
SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 9, 2024 ks Eshwarappa news
ಗಣೇಶೋತ್ಸವದ ಪ್ರಸಾದ ವಿನಿಯೋಗದ ವೇಳೆ ಗಣಪತಿ ಮಂಡಳಿಗಳು fssai ಅನುಮತಿ ಪಡೆಯಬೇಕು ಎಂದು ಸರ್ಕಾರ ಈಗಾಗಲೇ ತಿಳಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.
ಶಿವಮೊಗ್ಗ ಪತ್ರಿಕಾ ಭವನ -shimoga press trust
ಶಿವಮೊಗ್ಗ ಪತ್ರಿಕಾ ಭವನದಲ್ಲಿ ವಿವಿಧ ವಿಚಾರಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ಸಾರ್ವಜನಿಕ ಗಣಪತಿ ಕಾರ್ಯ ಕ್ರಮಗಳಲ್ಲಿ ನಡೆಯುತ್ತಿರುವ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಎಫ್ಎಸ್ಎಸ್ಎಐ ಯಿಂದ ಅನುಮತಿ ಪಡೆದವರಿಂದ ಆಹಾರವನ್ನು ತಯಾರಿಸಬೇಕು ಎಂಬ ನಿಯಮ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರದ ಈ ಆದೇಶ ಸಂಪೂರ್ಣ ಅವೈಜ್ಞಾನಿಕ ಭಕ್ತರು ಪ್ರಸಾದವನ್ನು ಪ್ರಸಾದವಾಗಿಯೇ ಸ್ವೀಕರಿಸುತ್ತಾರೆ. ಆದ್ದರಿಂದ ಅವರುಗಳಿಗೆ ಏನೂ ಆಗುವುದಿಲ್ಲ ಎಂದಿದ್ದಾರೆ.
ಅಲ್ಲದೆ ಮುಸ್ಲಿಮ್ ಹಬ್ಬದ ಸಂದರ್ಭದಲ್ಲಿ ತಯಾರು ಮಾಡುವ ಆಹಾರವನ್ನು ಪರೀಕ್ಷೆ ಮಾಡುತ್ತೀರಾ ಎಂದು ಪ್ರಶ್ನಿಸಿದ ಕೆಎಸ್ ಈಶ್ವರಪ್ಪನವರು ಈ ರೀತಿಯ ನಿಯಮಗಳನ್ನ ಮಾಡುವುದನ್ನ ರಾಜ್ಯ ಸರ್ಕಾರ ಬಿಡಬೇಕು ಎಂದು ಆಗ್ರಹಿಸಿದ್ರು.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ