SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜರವರನ್ನ ಬಂಧಿಸಬೇಕು ಅಂತಾ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.
ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಟೀಕಿಸುವ ಭರದಲ್ಲಿ ಐವನ್ ಡಿಸೋಜಾರವರು ಮನಸ್ಸಿಗೆ ಬಂದಂತೆ ಮಾತನಾಡುವುದು ತರವಲ್ಲ. ಅವರು ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ದೂರಿದ್ದಾರೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಐವನ್ ಡಿಸೋಜಾರವರಿಗೆ ನಿಜವಾಗಿಯೂ ರಾಷ್ಟ್ರದ್ರೋಹಿ ಪಟ್ಟ ಕಟ್ಟಿ ಜೈಲಿಗೆ ಕಳಿಸಬೇಕಾಗಿದೆ. ಕಾಂಗ್ರೆಸ್ ಪಕ್ಷದಿಂದ ಅವರನ್ನ ಉಚ್ಚಾಟನೆ ಮಾಡಬೇಕು. ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ ಕೆಎಸ್ಇ ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆಯಾಗಿದ್ದು, ಕರ್ನಾಟಕದಲ್ಲಿಯು ಅದೇ ರೀತಿ ಆಗಬೇಕು ಎಂಬಂತೆ ಅವರು ಮಾತನಾಡಿದ್ದಾರಾ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ