ಮುಸ್ಲಿಮರ ವಿರೋಧಿಯೇ ಕೆ.ಎಸ್​.ಈಶ್ವರಪ್ಪ! ಸಂವಾದದಲ್ಲಿ ಮಾಜಿ ಸಚಿವರು ಕೊಟ್ಟ ಖಡಕ್ ಉತ್ತರವೇನು ಗೊತ್ತಾ!

KARNATAKA NEWS/ ONLINE / Malenadu today/ SHIVAMOGGA / Apr 22, 2023  ಶಿವಮೊಗ್ಗ/  ಪಕ್ಷಾಂತರಿಗಳು ಅಧಿಕಾರಕ್ಕಾಗಿ ಬಿಜೆಪಿಗೆ ಬರುತ್ತಾರೆ. ಪಕ್ಷಾಂತರ ರಾಜಕಾರಣವನ್ನು ನಾನು ಒಪ್ಪುವುದಿಲ್ಲ. ನಾನು ಮುಸ್ಲಿಂ ಹಾಗು ಕ್ರಿಶ್ವಿಯನ್ ವಿರೋದಿಯಲ್ಲ. ನನಗೆ ಟಿಕೇಟ್ ಸಿಗದಿದ್ದಾಗ ಬಹಳಷ್ಟು ಮುಸ್ಲಿಂ ಮಹಿಳೆಯರು ಮನೆಗೆ ಬಂದು ಕಣ್ಣೀರು ಹಾಕಿದ್ದಾರೆ.  ಎಂದು ಈಶ್ವರಪ್ಪನವರು ಹೇಳಿದ್ದಾರೆ. 


ಶಿವಮೊಗ್ಗ ಪ್ರೆಸ್ಟ್​ ಟ್ರಸ್ಟ್​ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್​.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ಧಾರೆ. ಇದರ ವಿಡಿಯೋಗಳು ಇಲ್ಲಿದೆ ನೋಡಿ

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು