Ks eshwrappa/ ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?

Ks eshwrappa/ Shaheer Sheikh Sketch/ Enhanced security for KS Eshwarappa/ Additional security for residence/ What did the former minister say?

Ks eshwrappa/  ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?
Ks eshwrappa/ ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?

MALENADUTODAY.COM/ SHIVAMOGGA / KARNATAKA WEB NEWS  

ಕರ್ನಾಟಕ ಚುನಾವಣೆ 2023

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ನಿಧಾನವಾಗಿ ಬೇರೆಯದ್ದೆ ತಿರುವು ಪಡೆದುಕೊಳ್ತಿದೆ. ಇದೇ ಪ್ರಕರಣದಲ್ಲಿ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಖ್​  ಎಂಬಾತ, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನವರವರನ್ನು ಟಾರ್ಗೆಟ್ ಮಾಡಿದ್ದ ಎಂಬ  ಸಂಗತಿ, ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 

ನಾಗ್ಪುರ ಪೊಲೀಸರು ಕೊಟ್ಟರು ವರದಿ

ನಾಗ್ಪುರ ಪೊಲೀಸರು ತನಿಖೆ ನಡೆಸಿದ್ದ ವೇಳೆ, ಈಶ್ವರಪ್ಪನವರು ಸೇರಿದಂತೆ ಹಲವರು ಆರೋಪಿಯ ಸ್ಕೆಚ್​ಲಿಸ್ಟ್​ನಲ್ಲಿದ್ದರು ಎನ್ನುವ ಅಂಶಗೊತ್ತಾಗಿದೆ. ಈ ಬಗ್ಗೆ ಬಳ್ಳಾರಿಯಲ್ಲಿ ಕೆ.ಎಸ್​.ಈಶ್ವರಪ್ಪ ಮೊದಲ ಸಲ ಪ್ರತಿಕ್ರಿಯೆ ನೀಡಿದ್ದರು.  ಜಯೇಶ್ ಪೂಜಾರಿ ದರೋಡೆಕೋರನಾಗಿದ್ದು,  ನಿಷೇಧಿತ ಸಂಘಟನೆ ಪಿಎಫ್‌ಐನಲ್ಲಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಈತ ರಾಜಕೀಯ ನಾಯಕರ ವಿರುದ್ಧ ಸಂಚು ರೂಪಿಸಿದ್ದ ಎಂದು ನಾಗ್ಪುರ ಪೊಲೀಸರು ಕೇಂದ್ರದ ಭದ್ರತಾ ಸಂಸ್ಥೆಗಳಿಗೆ ವರದಿ ನೀಡಿದೆ ಎನ್ನಲಾಗಿದೆ

ಶಿವಮೊಗ್ಗದಲ್ಲಿ ಕೆಎಸ್​ಇ ಪ್ರತಿಕ್ರಿಯೆ

ಇನ್ನೂ ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಪಿಎಫ್ಐ ಸಂಘಟನೆ ಬ್ಯಾನ್ ಆದ ವೇಳೆ ಶಾಹೀರ್ ಶೇಖ್ ಎಂಬಾತ ಸಚಿವ ನಿತಿನ್ ಗಡ್ಕರಿಗೆ ಬೆದರಿಗೆವೊಡ್ಡಿದ್ದ. ಆತನನ್ನ ಬಂಧಿಸಲಾಗಿದೆ. ಹಿಂದೂ ಧರ್ಮದ ಬೆಂಬಲಿತರನ್ನ ಕೊಲೆ ಮಾಡಲು ಅವರೊಂದು ಪಟ್ಟಿ ಮಾಡಿಕೊಂಡಿದ್ದರು. ಅವರ ಪಟ್ಟಿಯಲ್ಲಿ ನನ್ನ ಹೆಸರಿದೆ ಎಂದು ಪೊಲೀಸ್ ಇಲಾಖೆ ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆಗೃಹಸಚಿವಾಲಯದ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ. 

ಕೆಎಸ್​ಇ ನಿವಾಸಕ್ಕೆ ಹೆಚ್ಚಿನ ಭದ್ರತೆ

ಇನ್ನೂ ಇದೇ ವೇಳೆ ತಮ್ಮ ಮನೆಗೆ ಹಾಗೂ ತಮಗೆ ಸೂಕ್ತ ಭದ್ರತೆ (Security) ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಮತ್ತು ಪೊಲೀಸ್‌ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರವರು ತಿಳಿಸಿದ್ದಾರೆ.  ಚುನಾವಣೆ ಸಂದರ್ಭದಲ್ಲಿ ಪ್ರವಾಸ ಕೈಗೊಳ್ಳುವ ವೇಳೆಯಲ್ಲಿ ಹೆಚ್ಚಿನ ಭದ್ರತೆ ನೀಡಲಾಗುವುದು ಎಂದು ಭರವಸೆ ನೀಡಲಾಗಿದೆ ಎಂದಿದ್ದಾರೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News