ksrtc bus accdient/ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ/ ಇಬ್ಬರ ದುರ್ಮರಣ

Ksrtc bus accdient/ KSRTC bus collides with bike/ Two killed

ksrtc bus accdient/   ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ/ ಇಬ್ಬರ ದುರ್ಮರಣ
ksrtc bus accdient/ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ/ ಇಬ್ಬರ ದುರ್ಮರಣ

ksrtc bus accdient /  ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಿನ್ನೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಹೊರಟ್ಟಿದ್ದ ಕೆ.ಎಸ್​.ಆರ್​.ಟಿ.ಸಿ ಬಸ್​, ಇಲ್ಲಿನ ಎಪಿಎಂಸಿ ಬಳಿಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ.  ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತರು. 

READ / *BREAKING/  ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!*

ಘಟನೆ ಬೆನ್ನಲ್ಲೆ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ರು.ಆದರೆ ಅಷ್ಟರಲ್ಲಿ ಚಾಲಕ ಅಲ್ಲಿಂದ ಪರಾರಿಯಾಗಿದ್ದ, ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಸ್ಥಳೀಯರಲ್ಲಿ ಘಟನೆ ಬೇಸರ ಮೂಡಿಸಿತ್ತು. 

 MALENADUTODAY.COM  |SHIVAMOGGA| #KANNADANEWSWEB

ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamoggaChikkamagaluru accident, KSRTC bus collides with bike, incident near APMC, Kadur, Hiremagalur resident, Dantaramakki, two killed, bus driverಚಿಕ್ಕಮಗಳೂರು ಅಪಘಾತ, ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಎಪಿಎಂಸಿ ಬಳಿಯಲ್ಲಿ ನಡೆದ ಘಟನೆ, ಕಡೂರು, ಹಿರೇಮಗಳೂರು ನಿವಾಸಿ , ದಂಟರಮಕ್ಕಿ, ಇಬ್ಬರು ದುರ್ಮರಣ, ಬಸ್ ಚಾಲಕ