ತೀರ್ಥಹಳ್ಳಿ ಬಿಳಲುಕೊಪ್ಪದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​

This Article Written by / Malenadu Today / ಡಿಸೆಂಬರ್ 23, 2022

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ (Tirthahalli news ) ತಾಲ್ಲೂಕಿನಲ್ಲಿ ಇವತ್ತು ಮಧ್ಯಾಹ್ನದ ಸುಮಾರಿಗೆ ಬಸ್​ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಉಡುಪಿಯಿಂದ ಆಗುಂಬೆ ಘಾಟಿ ಮೂಲಕ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್​ ಬಿಳಲುಕೊಪ್ಪದ (bilalukoppa)ಬಳಿ ಆಕ್ಸಿಡೆಂಟ್ ಆಗಿದೆ.

ಇದನ್ನು ಸಹ ಓದಿ : ದೂಮ್​ ಸ್ಟೈಲ್​ನಲ್ಲಿ ಬೈಕ್​ ಓಡಿಸುವವ ಸವಾರರಿಗೆ ಶಿವಮೊಗ್ಗ ಪೊಲೀಸರು ಕೊಟ್ಟ ವಾರ್ನಿಂಗ್ ಏನು ಗೊತ್ತಾ?

ಉಡುಪಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ (KSRTC) ಬಸ್​ಗೆ, ಎದುರಿಗೆ ಬರುತ್ತಿದ್ದ ಬೈಕ್​ವೊಂದು ಅಡ್ಡ ಬಂದಿದೆ. ಈ ವೇಳೆ ಚಾಲಕ ಬೈಕ್​ಗೆ ಬಸ್​ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಬಸ್​ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನು ಸಹ ಓದಿ :ಕೇಸ್​ ವಾಪಸ್​ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ

ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರಿಗೆ ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. 

ಶಿವಮೊಗ್ಗ ಜಿಲ್ಲೆಯ ಆನಂದಪುರ ಬಳಿ ಭೀಕರ ಅಪಘಾತ/ ಸಾಗರ ತಾಲ್ಲೂಕಿನ ವಿದ್ಯಾರ್ಥಿ ಸಾವು

ಇದನ್ನು ಸಹ ಓದಿ : 15 ವರ್ಷದಿಂದ ಕಾಡು ಬಿಟ್ಟು ಬರದ ರೌಡಿ ಗಣೇಶ ಮಧ್ಯಪ್ರದೇಶಕ್ಕೆ! 6 ಮಂದಿಯನ್ನು ಕೊಂದ ಸಕ್ರೆಬೈಲ್​ ಬಿಡಾರದ ಈ ಆನೆ ಎಷ್ಟೊಂದು ಉಗ್ರ ಸ್ವರೂಪಿ ಗೊತ್ತಾ?

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

#ShimogaNews,#ShivamoggaNews,HosanagarA Today News,kA,Male Nadu Today News. Com,Malnad Live,Malnad News Today,Malnad Report,Malnad Stories,News Sagar,Sagar Today News,Shikaripura Today News,Shimoga District Report,Shimoga Local News,Shimoga Times Today,Shimoga Today Details,shimoga today news,Shimoga Today Report,SHIVAMOGGA,shivamogga latest news,shivamogga live,Shivamogga Today Live News,shivamogga today news,Shivamogga Today Video,Soraba Today News,Thirthahalli Today News

ಮುಂದಿನ ಸುದ್ದಿ ಒದಿ

Leave a Comment