MALENADUTODAY.COM |SHIVAMOGGA| #KANNADANEWSWEB
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಬುಳ್ಳಾಪುರದಲ್ಲಿ ಸಂಭವಿಸಿದೆ. ನಿನ್ನೆ ಈ ಘಟನೆ ಸಂಭವಿಸಿದ್ದು, ಇಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತದಿ್ದ ಟಿವಿಎಸ್ ಮೊಪೆಡ್ ಚಾಲಕನಿಗೆ ಬಸ್ ಡಿಕ್ಕಿಯಾಗಿದೆ.
ಪರಿಣಾಮ ಬುಳ್ಳಾಪುರದ 65 ವರ್ಷದ ಕರಿಬಸಪ್ಪ (65) ಮೃತಪಟ್ಟಿದ್ದಾರೆ. ಗುರುತಿಸಲಾಗಿದೆ. ಘಟನೆಯಲ್ಲಿ ಪುತ್ರ ಬಸವರಾಜ್ ಗೂ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲವಾದರೂ, ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ದಾಖಲಾಗಿದೆ.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
