ಕುವೆಂಪು ವಿಶ್ವವಿದ್ಯಾಲಯ (kuvempu university,) ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಸ್ನಾತಕ ಪದವಿಗಳಿಗೆ 2003-04 ರಲ್ಲಿ ಹಾಗೂ ಆನಂತರ ಪ್ರವೇಶ ಪಡೆದ ಸೆಮಿಸ್ಟರ್ ಸ್ಟೀಂನಲ್ಲಿ ಅಧ್ಯಯನ ಮಾಡಿ,
ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ?
ಕೋರ್ಸ್ ಪೂರ್ಣಗೊಳಿಸಲು ನಿಗದಿಪಡಿಸಲಾಗಿದ್ದ ಅವಧಿ(ಡಬಲ್ ದ ಡ್ಯುರೇಷನ್) ಮುಗಿದರೂ ಸಹ ಈವರೆವಿಗೂ ಪದವಿ ಪೂರ್ಣಗೊಳಿಸಲಾಗದೆ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೊನೆಯ ಅವಕಾಶವನ್ನು ನೀಡಲಾಗಿದೆ.
ಶಿವಮೊಗ್ಗ ನಗರದ ರಾಗಿಗುಡ್ಡದ ಬಳಿಯಲ್ಲಿ ಕಾಣಿಸಿಕೊಂಡ ಬೆಂಕಿ
ಇಂತಹ ವಿದ್ಯಾರ್ಥಿಗಳಿಗೆ ಏಪ್ರಿಲ್/ಮೇ 2023 ರ ಪರೀಕ್ಷೆಗಳನ್ನು ನಡೆಸಲು ಯೋಜಿಸಲಾಗಿದೆ. ಮಾಹೆಯಲ್ಲಿ ಪರೀಕ್ಷಾ ಶುಲ್ಕ ಹಾಗೂ ವೇಳಾಪಟ್ಟಿಯನ್ನು ನಂತ ರ ಪ್ರಕಟಿಸಲಾಗುವುದು ಎಂದು ಕುವೆಂಪು ವಿಶ್ವ ವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
