ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : ದಿನದ ಜ್ಯೋತಿಷ್ಯ, ಈ ದಿನದ ರಾಶಿಫಲ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ಆಶ್ವಯುಜ ಮಾಸ, ಶುಕ್ಲ ಪಕ್ಷ ತದಿಗೆಯ ದಿನದ ದಿನಭವಿಷ್ಯ
ಮೇಷ : ಹೊಸ ವ್ಯಕ್ತಿಗಳ ಪರಿಚಯ ಮಾಡಿಕೊಳ್ಳುತ್ತೀರಿ , ಸಂತೋಷದ ಸುದ್ದಿ ಕೇಳುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿ ಸುಧಾರಿಸುತ್ತದೆ. ಆಪ್ತ ಸ್ನೇಹಿತರಿಂದ ನೆರವು ದೊರೆಯುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಅಭಿವೃದ್ಧಿ .
ವೃಷಭ : ಹೊಸ ಕೆಲಸ. ಶುಭ ಸಮಾಚಾರ ಸಿಗಲಿದೆ. ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ಆಸ್ತಿ-ಸಂಬಂಧಿತ ವಿವಾದ ಇತ್ಯರ್ಥ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಉತ್ಸಾಹ ತುಂಬಿರುತ್ತದೆ
ಮಿಥುನ : ಆರ್ಥಿಕ ಸ್ಥಿತಿಗತಿಯಲ್ಲಿ ಸಮಸ್ಯೆ. ಅನಗತ್ಯ ಖರ್ಚು. ಧಾರ್ಮಿಕ ಸ್ಥಳಗಳಿಗೆ ಭೇಟಿ , ಉದ್ಯೋಗ ಮತ್ತು ವ್ಯವಹಾರದಲ್ಲಿ ಸ್ವಲ್ಪ ಒತ್ತಡವಿರಲಿದೆ.
ಕರ್ಕಾಟಕ: ಕುಟುಂಬ ಸದಸ್ಯರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ. ದೇವಾಲಯಗಳಿಗೆ ಭೇಟಿ. ಉದ್ಯೋಗ ಮತ್ತು ವ್ಯಾಪಾರದಲ್ಲಿ ನಿಧಾನಗತಿಯ ಪ್ರಗತಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕ.
ಸಿಂಹ: ಹಳೆಯ ಸ್ನೇಹಿತರೊಂದಿಗೆ ಭೇಟಿ. ಮನರಂಜನೆಯಲ್ಲಿ ಭಾಗಿಯಾಗುವಿರಿ. ಪ್ರಮುಖ ನಿರ್ಧಾರ ಕೈಗೊಳ್ಳುವಿರಿ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ಸಿಗಲಿದೆ.
ಕನ್ಯಾ: ಕೈಗೊಳ್ಳುವ ಕೆಲಸಗಳಲ್ಲಿ ವಿಳಂಬ, ಉದ್ಯೋಗ ಮತ್ತು ವ್ಯವಹಾರದಲ್ಲಿ ಮಂದಗತಿಯ ಪ್ರಗತಿ ಕಾಣುವಿರಿ. ಆಧ್ಯಾತ್ಮಿಕ ವಿಚಾರಗಳಲ್ಲಿ ಹೆಚ್ಚು ಆಸಕ್ತಿ. ಅಧಿಕ ಕೆಲಸದ ಒತ್ತಡವಿರುತ್ತದೆ.
ತುಲಾ: ಹೊಸ ಕೆಲಸ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ಕಾಣುವಿರಿ. ಮಂಗಳಕರ ಕಾರ್ಯಗಳಲ್ಲಿ ಭಾಗವಹಿಸುವ ಯೋಗವಿದೆ.
ವೃಶ್ಚಿಕ : ಅನಗತ್ಯ ಖರ್ಚು ಹೆಚ್ಚಾಗಬಹುದು. ಕೈಗೊಂಡ ಕೆಲಸ ನಿಧಾನವಾಗಬಹುದು. ಆರ್ಥಿಕವಾಗಿ ಸ್ವಲ್ಪ ನಿರಾಶಾದಾಯಕ ಪರಿಸ್ಥಿತಿ ಇರಬಹುದು. ಆರೋಗ್ಯ ಸಮಸ್ಯೆ ಕಾಡಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಒತ್ತಡವನ್ನು ಎದುರಿಸುವಿರಿ. (Resilience)
ಧನು : ಕಠಿಣ ಪರಿಶ್ರಮಕ್ಕೆ ಇಂದು ಫಲ ಸಿಗುತ್ತದೆ. ಭೂಮಿ ಮತ್ತು ಮನೆಗೆ ಸಂಬಂಧಿಸಿದ ಕಾರ್ಯಗಳು ಯಶಸ್ವಿಯಾಗುತ್ತವೆ. ಉದ್ಯೋಗ ಮತ್ತ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಿರಿ. ಭರವಸೆಯಿಂದ ಮುಂದುವರೆಯುವಿರಿ. (Accomplishment)
ಮಕರ : ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸಿಗುವ ಸಾಧ್ಯತೆ ಇದೆ, ಅಮೂಲ್ಯವಾದ ಮಾಹಿತಿ ಲಭ್ಯವಾಗಲಿದೆ. ನಿಮ್ಮ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಉದ್ಯೋಗ ಮತ್ತು ವ್ಯವಹಾರಗಳು ಉತ್ಸಾಹದಿಂದ ಸಾಗುತ್ತವೆ. (Opportunity)
ಕುಂಭ : ಸಾಲ ಮಾಡುವ ಸಾಧ್ಯತೆ ಇದೆ. ಸಂಬಂಧಿಕರೊಂದಿಗೆ ವಾದ ಉಂಟಾಗಬಹುದು. ಹಣದ ಖರ್ಚು ಹೆಚ್ಚಾಗುತ್ತದೆ. ಕೆಲಸದ ಒತ್ತಡ. ಉದ್ಯೋಗ ಮತ್ತು ವ್ಯವಹಾರದಲ್ಲಿ ಈ ದಿನ ಸಾಮಾನ್ಯದಿನ
ಮೀನ: ದೂರದ ಸಂಬಂಧಿಕರನ್ನು ಭೇಟಿಯಾಗುವ ಅವಕಾಶವಿದೆ. ಹಣಕಾಸಿನ ವಿಚಾರಗಳಲ್ಲಿ ಸ್ವಲ್ಪ ನಿರಾಶೆ ಎದುರಾಗಬಹುದು. ಉದ್ಯೋಗ ಮತ್ತು ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಸಂಭವಿಸಬಹುದು.

Land and House Gains for This Zodiac Sign
daily astrology, 24-09-2025 horoscope, today’s Rashi phala, Jyotishya, astrological predictions, Nakshatra, Rahu Kala, Horoscope, daily predictions, today’s stars, ಕನ್ನಡ ಜಾತಕ, ಇಂದಿನ ಭವಿಷ್ಯ, ರಾಶಿಫಲ, ಜ್ಯೋತಿಷ್ಯ, ತೆಲುಗು ಜಾತಕ, ತುಲಾ ರಾಶಿ, ಧನು ರಾಶಿ, ಕಠಿಣ ಪರಿಶ್ರಮ, ವೃತ್ತಿ, ವ್ಯವಹಾರ, ಆರೋಗ್ಯ, Horoscope in Kannada, Today’s Horoscope, Daily Rashi phala, Telugu Jyotishya, Sagittarius, Hard work,
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
