ತೀರ್ಥಹಳ್ಳಿಯಲ್ಲಿ ಸಿಕ್ಕಿತು ಚಿರತೆ ಕಳೆಬರ.. ಅನುಮಾನಕ್ಕೆ ಕಾರಣವಾಯ್ತು ಘಟನೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪ  ಚಿರತೆಯ ಕಳೆಬರ ಪತ್ತೆಯಾಗಿದೆ. 

ಕಳೆದ ಕೆಲ ತಿಂಗಳಿನಿಂದ ಈ ಭಾಗದಲ್ಲಿ ಚಿರತೆಯೊಂದು ಆಗಾಗ ಕಾಣಿಸಿಕೊಳ್ಳುತ್ತಿತ್ತು. ಅಲ್ಲದೆ ಸ್ವಲ್ಪಮಟ್ಟಿಗೆ ಆತಂಕವನ್ನು ಸಹ ಮೂಡಿಸಿತ್ತು. ಇದೀಗ ಪತ್ತೆಯಾಗಿರುವ ಚಿರತೆಯ ಮೃತದೇಹ ಅದರದ್ದೆ ಇರಬಹುದು ಎಂದು ಸ್ಥಳೀಯರು ಅನುಮಾನಿಸಿದ್ದಾರೆ. 

ಈ ಭಾಗದಲ್ಲಿ ಸಮಸ್ಯೆ ಮಾಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನನ್ನು ಸಹ ಇರಿಸಿತ್ತು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಇದರ ನಡುವೆ ಚಿರತೆಯ ಕಳೆಬರ ಪತ್ತೆಯಾಗಿದೆ. ಸದ್ಯ ಈ ಸಂಬಂಧ ವೈಲ್ಡ್​ ಲೈಫ್ ಆಕ್ಟ್​ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ, ಹೆಚ್ಚಿನ ತನಿಖೆಗೆ ಮುಂದಾಗಿದೆ. 

 Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

 

MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite Leopard, Shivamogga Thirthahalli Forest Department, Leopard carcass found, Thirthahalli forest, Thirthahalli forest area, forest officials, cage, ಚಿರತೆ, ಶಿವಮೊಗ್ಗ ತೀರ್ಥಹಳ್ಳಿ ಅರಣ್ಯ ಇಲಾಖೆ, ಚಿರತೆ ಮೃತದೇಹ ಪತ್ತೆ, ತೀರ್ಥಹಳ್ಳಿ ಕಾಡು, ತೀರ್ಥಹಳ್ಳಿ ಅರಣ್ಯ ಪ್ರದೇಶ, ಅರಣ್ಯ ಅಧಿಕಾರಿಗಳು, ಬೋನು,

Leave a Comment