ಮಲೆನಾಡು ಟುಡೆ ಸುದ್ದಿ, ಸೊರಬ, ಸೆಪ್ಟೆಂಬರ್ 12 2025 : ರಸ್ತೆ ಅಪಘಾತವೊಂದರಲ್ಲಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಕಳೆದ ಬುಧವಾರ ವರದಿಯಾಗಿದೆ. ಸೊರಬ-ಸಾಗರ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದ ಘಟನೆಯಲ್ಲಿ ಏಳು ತಿಂಗಳ ಹೆಣ್ಣು ಚಿರತೆ ಮರಿಯೊಂದು ಸಾವನ್ನಪ್ಪಿದೆ. ಸೊರಬ ತಾಲ್ಲೂಕಿನ ಅವಲುಗೋಡು ಗ್ರಾಮದ ಸಮೀಪ ಘಟನೆ ಸಂಭವಿಸಿದೆ (Tragedy)
ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳುಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ, ಕಳೆಬರಹ ವಿಲೇವಾರಿ ಮಾಡಿದರು. ಈ ಕುರಿತು ಮಾತನಾಡಿದ ವಲಯ ಅರಣ್ಯಾಧಿಕಾರಿ ಶ್ರೀಪಾದ ನಾಯ್ಕ, ತಾಯಿ ಚಿರತೆ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಇರಬಹುದೆಂದು ಅನುಮಾನಿಸಿದ್ದಾರೆ. ಅಲ್ಲದೆ ಗಸ್ತು ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ.

Leopard Cub Dies in Road Accident on Soraba-Sagara Highway
Leopard cub death Soraba, wild animal road accidents Karnataka, Soraba forest news, forest department helpline, ಚಿರತೆ ಸಾವು, ಸೊರಬ ರಸ್ತೆ ಅಪಘಾತ, ಚಿರತೆ ಮರಿ, ವನ್ಯಜೀವಿ ಸಾವು,
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!