ಭದ್ರಾವತಿ ತಾಲ್ಲೂಕಿನ VISL ಫ್ಯಾಕ್ಟರಿಯಲ್ಲಿಯೇ ಕಾಣಿಸಿಕೊಂಡ ಚಿರತೆ ! ಕಾರ್ಮಿಕರಲ್ಲಿ ಆತಂಕ

Malenadu Today

KARNATAKA NEWS/ ONLINE / Malenadu today/ Jul 26, 2023 SHIVAMOGGA NEWS  

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್‌ಎಲ್‌ ಕಾರ್ಖಾನೆ (VISL Factory) ಆವರಣದಲ್ಲಿ ಚಿರತೆಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಈ ಸಂಬಂಧ ಸ್ಥಳೀಯರು ಸೆರೆಹಿಡಿದಿರುವ ದೃಶ್ಯವೊದು ಇದೀಗ ಮಾಧ್ಯಮಗಳನ್ನು ತಲುಪಿದೆ.  ಕಾರ್ಖಾನೆಯ ಕಾರ್ಮಿಕರು ಚಿರತೆಯನ್ನು ಕಂಡಿದ್ದು, ಅದನ್ನ ತಮ್ಮ ಮೊಬೈಲ್​ನ್ಲಲಿ ಚಿತ್ರೀಕರಿಸಿದ್ದಾರೆ. ವಿಐಎಸ್​ಎಲ್​ ಕಾರ್ಖಾನೆ ಬಿಜಿ ವೇಯಿಂಗ್ ಬ್ರಿಡ್ಜ್​ ಬಳಿಯಲ್ಲಿ ಚಿರತೆ ಕಾಣಿಸಿಕೊಂಡಿದೆ. 

ಚಿರತೆ (Leopard) ಕಾಣಿಸಿಕೊಂಡಿರುವುದು ಕಾರ್ಖಾನೆಯಲ್ಲಿ ಆತಂಕಕ್ಕೂ ಕಾರಣವಾಗಿದೆ. ಇನ್ನೂ ಈ ಘಟನೆ ಬೆನ್ನಲ್ಲೆ ಕಾರ್ಖಾನೆಯಲ್ಲಿ ಒಬ್ಬೊಬ್ಬರೇ ಓಡಾಡಂದತೆ ಸೂಚನೆ ನೀಡಲಾಗಿದೆ ಅಲ್ಲದೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ. ಸ್ಥಳದಲ್ಲಿ ಬೋನ್​ವೊಂದನ್ನ ಇರಿಸಿ ಕಾರ್ಯಾಚರಣೆಯನ್ನು ಸಹ ಆರಂಭಿಸಲಾಗಿದೆ.  

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್​ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್​ ಹೆಲ್ಮೆಟ್​ ಜಪ್ತಿ! ಕಾರಣವೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು? 

Malenadu Today

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​ 

 

 

Share This Article