ನಾಳೆ ಹನ್ನೊಂದು ಜಿಲ್ಲೆಗಳಲ್ಲಿ ತುಂತುರು ಮಳೆ | ಹವಾಮಾನ ವರದಿ
On Monday, there is a possibility of light rain at one or two places in Bangalore city, Bangalore rural, Chamarajanagar, Chikkamagaluru, Hassan, Kodagu, Kolar, Mandya, Mysore, Ramanagara , coastal Dakshina Kannada district, Meteorological Department

SHIVAMOGGA | MALENADUTODAY NEWS | ಮಲೆನಾಡು ಟುಡೆ Jan 19, 2025
ಹವಾಮಾನ ಇಲಾಖೆ ಬೆಂಗಳೂರು ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಹಾಗೂ ಕರಾವಳಿಯಲ್ಲಿ ನಾಳೆ ಕೆಲವಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಪರಿಣಾಮ ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆ ಇದೆ.
ಉಳಿದಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಂಜು ಮುಸುಕಿನ ವಾತಾವರಣ ಇರಲಿದೆ. ಮಂಗಳವಾರದಿಂದ ಬಹುತೇಕ ರಾಜ್ಯದಲ್ಲಿ ಒಣ ಹವೆ ಇರಲಿದೆ. ರಾಜ್ಯದ ಒಳನಾಡಿನ ಕೆಲವಡೆ ಮಂಜು ಮುಸುಕಿನ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
On Monday, there is a possibility of light rain at one or two places in Bangalore city, Bangalore rural, Chamarajanagar, Chikkamagaluru, Hassan, Kodagu, Kolar, Mandya, Mysore, Ramanagara and coastal Dakshina Kannada districts. Meteorological Department
KEY WORDS | On Monday, there is a possibility of light rain at one or two places in Bangalore city, Bangalore rural, Chamarajanagar, Chikkamagaluru, Hassan, Kodagu, Kolar, Mandya, Mysore, Ramanagara , coastal Dakshina Kannada district, Meteorological Department