SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 10, 2024 linganamakki dam water level
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಶರಾವತಿ ಜಲಾನಯನ ಪ್ರದೇಶದಲ್ಲಿರುವ ಲಿಂಗನಮಕ್ಕಿ ಜಲಾಶಯದ ಒಳಹರಿವು ಕಡಿಮೆಯಾಗಿದೆ. ನಿನ್ನೆ ದಿನ ಲಿಂಗನಮಕ್ಕಿ ಡ್ಯಾಮ್‌ಗೆ (linganamakki dam) 18106 ಕ್ಯುಸೆಕ್ ನೀರು ಹರಿದು ಬರುತ್ತಿತ್ತು. ಈ ಪೈಕಿ 11763 ಕ್ಯೂಸೆಕ್ ನೀರನ್ನು ವಿದ್ಯುತ್ ಉತ್ಪಾದನೆಗಾಗಿ ಬಳಸಿಕೊಳ್ಳಲಾಗುತ್ತಿತ್ತು.
ಇವತ್ತಿನ ಅಂಕಿ ಅಂಶಗಳ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 13030 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 9196 ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ.
ಶಿವಮೊಗ್ಗ : ಲಿಂಗನಮಕ್ಕಿ ಜಲಾಶಯ linganamakki dam
ಒಳ ಹರಿವು : 13030 ಕ್ಯೂಸೆಕ್
ಹೊರ ಹರಿವು : 9196 ಕ್ಯೂಸೆಕ್
ಗರಿಷ್ಟ ಮಟ್ಟ : 1819 ಅಡಿ
ಇಂದಿನ ಮಟ್ಟ : 1817.95 ಅಡಿ
ಒಟ್ಟು : 151.64 TMC
ಇಂದು : 148.08 TMC
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ karnataka state dam water levels
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
