KARNATAKA NEWS/ ONLINE / Malenadu today/ SHIVAMOGGA / Apr 22, 2023
ಶಿವಮೊಗ್ಗ/ ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುವುದಿಲ್ಲ. ಬಿಜೆಪಿ ಮೂಲ ಸಿದ್ಧಾಂತ ಉಳಿದಿಲ್ಲ. ಕೆಲವೊಂದು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಪಕ್ಷಾಂತರವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ಸಂವಾದದಲ್ಲಿ ಕೆ.ಎಸ್.ಈಶ್ವರಪ್ಪನವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಒಂದು ಭಾಗ ವಿಡಿಯೋದಲ್ಲಿ ನೋಡಿ…