ಲೋಕಸಭಾ ಚುನಾವಣೆ 2024 | ಇವತ್ತು ಯಾರೆಲ್ಲಾ ನಾಮಪತ್ರ ಸಲ್ಲಿಕೆ ಮಾಡಿದ್ರು ? ಇಲ್ಲಿದೆ ವಿವರ

Lok Sabha Election 2024 | Who has submitted nomination papers today? Here is the detail

ಲೋಕಸಭಾ ಚುನಾವಣೆ  2024  | ಇವತ್ತು ಯಾರೆಲ್ಲಾ ನಾಮಪತ್ರ ಸಲ್ಲಿಕೆ ಮಾಡಿದ್ರು ? ಇಲ್ಲಿದೆ ವಿವರ
Lok Sabha Election 2024, nomination papers

Shivamogga Apr 17, 2024  ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಇವತ್ತು ಸಹ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ

ಲೋಕಸಭಾ ಚುನಾವಣೆ-2024  

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.17 ರಂದು ಒಟ್ಟು 04 ನಾಮಪತ್ರಗಳು ಸಲ್ಲಿಕೆ ಆಗಿವೆ.  ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ, ಯಂಗ್‍ಸ್ಟರ್ ಎಂಪವರ್‍ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ ಶಶಿಕುಮಾರ್ ಬಿ.ಕೆ ಮತ್ತು ಜಾನ್ ಬೆನ್ನಿ ಸೇರಿದಂತೆ ಇಂದು ಒಟ್ಟು 04 ನಾಮಪತ್ರಗಳ ಸಲ್ಲಿಕೆಯಾಗಿದೆ. 

ನಾಳೆ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ 

ಇನ್ನೂ ನಾಳೆ ಶಿವಮೊಗ್ಗದಲ್ಲಿ ಮೆರವಣಿಗೆಯ ಮೂಲಕ ಸಾಗಿಬಂದು ಹಾಲಿ ಸಂಸದ ಬಿವೈ ರಾಘವೇಂದ್ರರವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೇ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಹೆಚ್‌ ಡಿ ಕುಮಾರಸ್ವಾಮಿಯವರು ಉಪಸ್ಥಿತರಿರಲಿದ್ದಾರೆ.