ಸಾಗರ ತಾಲ್ಲೂಕು ನಾಗರಿಕರಿಗಾಗಿ ಈ ಮಹತ್ವದ ಮಾಹಿತಿ!

This Article Written by / ajjimane ganesh / ಸೆಪ್ಟೆಂಬರ್ 13, 2025

Sagara Cafe Murder Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.  ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು.

ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ ಅಥವಾ ಅಕ್ರಮ ಆಸ್ತಿ ಸಂಪಾದನೆಗಳಂತಹ ಯಾವುದೇ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಲಿಖಿತವಾಗಿ ಸಲ್ಲಿಸಲು ಅವಕಾಶವಿದೆ. ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದ್ದಾರೆ. 

Lokayukta to Hold Public Grievance Meeting in Sagar on Sep 19

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Lokayukta Traps Mudinakoppa Panchayat Secretary for Bribe in Shivamogga
Lokayukta Traps Mudinakoppa Panchayat Secretary for Bribe in Shivamogga

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

ಮುಂದಿನ ಸುದ್ದಿ ಒದಿ

Leave a Comment