ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ1? ಕಾರಣ?

Lokayukta officials make surprise visit to Shimoga's Meggan Hospital 1? The reason?

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ1? ಕಾರಣ?
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ1? ಕಾರಣ?

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಇವತ್ತು ಲೋಕಾಯುಕ್ತ DYSP  ಉಮೇಶ್​ ಈಶ್ವರ್​ ನಾಯ್ಕ್​ ರ ಟೀಂ ಭೇಟಿಕೊಟ್ಟು ಪರಿಶೀಲನೆ ನಡೆಸಿದೆ.  ಈ ಹಿಂದೆ ಲೋಕಾಯುಕ್ತ ಬಿಎಸ್​ ಪಾಟೀಲ್​ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ, ಇಲ್ಲಿನ ಅಧಿಕಾರಿಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಆಹಾರದ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದರು. 

ಈ ಹಿನ್ನೆಲೆಯಲ್ಲಿ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ವಿಸಿಟ್ ಮಾಡಿದ ಡಿವೈಎಸ್​ಪಿ ನೇತೃತ್ವದ ಟೀಂ, ಮೆಗ್ಗಾನ್​ನಲ್ಲಿನ ಅಡುಗೆ ಮನೆಯನ್ನ ಪರಿಶೀಲಿಸಿತು. ಆಹಾರ ಸಾಮಾಗ್ರಿಗಳು, ಅಡುಗೆ ತಯಾರಿಸುತ್ತಿರುವ ರೀತಿ, ಶುಚಿತ್ವ ಸೇರಿದಂತೆ ಪ್ರತಿಯೊಂದು ಪರಿಶೀಲನೆ ನಡೆಸಿದ ತಂಡ, ಅಲ್ಲಿನ ಸಿಬ್ಬಂದಿಯನ್ನು ಮಾತನಾಡಿಸಿ ಅವರಿಂದಲೂ ಮಾಹಿತಿ ಪಡೆಯಿತು. 

ಮೆಗ್ಗಾನ್ ನಲ್ಲಿ 700 ರಿಂದ1000 ಕೆ.ಜಿ ಅನ್ನ ಸಾಂಬಾರ್ ಪಲ್ಯವನ್ನ ರೋಗಿಗಳಿಗೆ ಊಟ ನೀಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ಆಹಾರದ ಗುಣಮಟ್ಟದ ಬಗ್ಗೆ  ತಪಾಸಣೆ ನಡೆಸಿದರು. 

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Shivamogga JD(S), Shivamogga Politics, Shivamogga City Constituency, Shivamogga Assembly Constituency, Ayanur Manjunath, Congress, Shimoga Lokayukta, Meggan Hospital, McGann Lokayukta DySP Umesh Eshwar Naik, Shivamogga Lokayukta Office, Shivamogga Division, Shivamogga City News, , ಶಿವಮೊಗ್ಗ ಲೋಕಾಯುಕ್ತ , ಮೆಗ್ಗಾನ್ ಆಸ್ಪತ್ರೆ, ಮೆಕ್​ಗಾನ್ ಲೋಕಾಯುಕ್ತ ಡಿವೈಎಸ್​ಪಿ ಉಮೇಶ್​ ಈಶ್ವರ್ ನಾಯ್ಕ್​, ಶಿವಮೊಗ್ಗ ಲೋಕಾಯುಕ್ತ ಕಚೇರಿ, ಶಿವಮೊಗ್ಗ ವಿಭಾಗ, ಶಿವಮೊಗ್ಗ ನಗರ ನ್ಯೂಸ್, n, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga