84 ಲಕ್ಷದ ಚಿನ್ನಾಭರಣ, 18 ಲಕ್ಷದ ವಾಹನ, 6 ಸೈಟು, 2 ಮನೆ, 3.20 ಎಕರೆ ಜಮೀನು! ಒಟ್ಟಾರೆ ಏನೆಲ್ಲಾ ಸಿಕ್ತು

ಹಂಚಿಕೊಳ್ಳಿ
WhatsApp Facebook X Telegram
Lokayukta Raid in Shivamogga Engineer Assets Under Investigation
Lokayukta Raid in Shivamogga Engineer Assets Under Investigation

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ದಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾನಾಯ್ ಅವರಿಗೆ ಸೇರಿದ ಆರು ಸ್ಥಳಗಳಲ್ಲಿ ದಾಳಿ ನಡೆಸಿದ್ದರು :ಈ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ : ರೂಪ್ಲಾ ನಾಯ್ಕ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಇಲ್ಲಿವರೆಗೂ ಏನೇನಾಯ್ತು 

Lokayukta Raid
Lokayukta Raid

ಇನ್ನೂ ಈ ದಾಳಿಯಲ್ಲಿ ಒಟ್ಟಾರೆ 4 ಕೋಟಿ ಮೊತ್ತದ ಚರಾಸ್ತಿ, ಸ್ಥಿರಾಸ್ತಿಯನ್ನು ಲೋಕಾಯುಕ್ತರು ಪತ್ತೆ ಹೆಚ್ಚಿದ್ದಾರೆ. 6 ನಿವೇಶನ, 2 ಮನೆ, 3.20 ಎಕರೆ ಕೃಷಿ ಜಮೀನು ಪತ್ತೆಯಾಗಿದ್ದು ಇದರ ಒಟ್ಟು ಮೌಲ್ಯ 2.94 ಕೋಟಿ ಎಂದು ಅಂದಾಜಿಸಲಾಗಿದೆ.  

32300 ರೂ. ನಗದು, 84 ಲಕ್ಷ ಮೌಲ್ಯದ ಚಿನ್ನಾಭರಣ, 18 ಲಕ್ಷ ಮೌಲ್ಯದ ವಾಹನ, 8 ಲಕ್ಷರೂ ಮೌಲ್ಯದ ಗೃಹೋಪಯೋಗಿ ವಸ್ತು ಪತ್ತೆಯಾಗಿವೆ. ಒಟ್ಟು 4.04 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.‘

Lokayukta Raid
Lokayukta Raid

ಶಿವಮೊಗ್ಗ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ರೇಡ್​ನಲ್ಲಿ ಸಿಕ್ಕಿದ್ದು ಲಕ್ಷ ಲಕ್ಷ ಅಲ್ಲ! ಕೋಟಿ…! ಕೋಟಿ!

ಅಧಿಕಾರಿಗಳು ಬಸವನಗುಡಿಯಲ್ಲಿರುವ ರೂಪ್ಲಾ ನಾಯ್ಸ್ ಅವರ ಬಾಡಿಗೆ ಮನೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ, ರೂಪ್ಲಾನಾಯ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ದಾಳಿ ನಡೆಸಿದ್ದರು

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Lokayukta Raid
Lokayukta Raid

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಲೋಕಾಯುಕ್ತ ದಾಳಿ ಕಾರ್ಯಪಾಲಕ ಎಂಜಿನಿಯರ್ ರೂಪ್ಲಾ ನಾಯ್ ಆಸ್ತಿ 4.04 ಕೋಟಿ ಪತ್ತೆ Lokayukta Raid Executive Engineer Roopla Nayaks Property Worth Rs 4.04 Crore Found!
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor