LPG cylinder prices today/ ಗ್ಯಾಸ್​ ದರದಲ್ಲಿ 92 ರೂಪಾಯಿನಷ್ಟು ಇಳಿಕೆ

LPG cylinder prices today! Will they change tomorrow, April 1, 2023/ shivamogga lpg rate/ shivamogga today news

LPG cylinder prices today/  ಗ್ಯಾಸ್​ ದರದಲ್ಲಿ 92 ರೂಪಾಯಿನಷ್ಟು ಇಳಿಕೆ

ಇವತ್ತು ಏಪ್ರಿಲ್​ ಒಂದು. ನಿಯಮಾವಳಿಯಂತೆ ಅಡುಗೆ ಅನಿಲ ದ ದರ (lpg price,) ಪರಿಷ್ಕರಣೆಯಾಗಿದೆ. 92 ರೂಪಾಯಿಗಳಷ್ಟು ದರ ಕಡಿಮೆಯಾಗಿದೆ. ಆದರೆ ಇದು ಕಮರ್ಶಿಯಲ್ ಸಿಲಿಂಡರ್​ಗೆ ಮಾತ್ರ, ಮನೆ ಬಳಕೆ ಸಿಲಿಂಡರ್​ಗಳ ದರ ಹಿಂದಿನಷ್ಟೆ ಇದೆ. 

ಕೇಂದ್ರ  ಸರ್ಕಾರವು ಎಲ್​ಪಿಜಿ ಸಿಲಿಂಡರ್​ಗಳ ಬೆಲೆಯನ್ನು ಪರಿಷ್ಕರಿಸಿದ್ದು, ಏಪ್ರಿಲ್ 1 ರಿಂದಲೇ  ಜಾರಿಗೆ ಬರುವಂತೆ ಗ್ಯಾಸ್​ನ ಬೆಲೆ   92 ರೂ.ಗಳಷ್ಟು  ಕಡಿಮೆ ಮಾಡಲಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ ಈ ದರ ಅನ್ವಯವಾಗಲಿದೆ. 

ಡೊಮೆಸ್ಟಿಕ್​ ಸಿಲಿಂಡರ್​ಗಳ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್​ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿದೆ . ಕಳೆದ ತಿಂಗಳು ಕೇಂದ್ರವು ಗೃಹಬಳಕೆ ಅಡುಗೆ ಅನಿಲದ ಬೆಲೆಯಲ್ಲಿ 50 ರೂಪಾಯಿಯಷ್ಟು ಹೆಚ್ಚಿಸಿತ್ತು.

ಇನ್ನೂ ಕಳೆದ  ಮಾರ್ಚ್​ನಲ್ಲಿ ಕೇಂದ್ರ ಸರ್ಕಾರವು ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು 350 ರೂ.ಗೆ ಹೆಚ್ಚಿಸಿತ್ತು, ಇದೀಗ 92 ರೂಪಾಯಿನಷ್ಟು ದರವನ್ನು ಇಳಿಸಿದೆ. 

 

Read/ ಸೊರಬದಲ್ಲಿ ಸಹೋದರರ ವಾಕ್ಸಮರ/ ಡೂಪ್ಲಿಕೇಟ್ ಸಿಂಗರ್​ ಅಂದ್ರು ಮಧು ಬಂಗಾರಪ್ಪ/ ಚೆಕ್ ಬೌನ್ಸ್  ಕೇಸ್​ನಲ್ಲಿ ಅಂದರ್ ಆಗ್ತಾರೆ ಅಂದ್ರು ಕುಮಾರ್ ಬಂಗಾರಪ್ಪ 



read/ ELECTION 2023 / ಶಿವಮೊಗ್ಗದಲ್ಲಿ 1.40 ಕೋಟಿ ಕ್ಯಾಶ್​, ತರಿಕೆರೆಯಲ್ಲಿ 6 ಕೋಟಿ ಚಿನ್ನ ಸೀಜ್​/ ಧರ್ಮಸ್ಥಳ ದೇವರ ದುಡ್ಡು ಜಪ್ತಿ

 

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.

 

Read/ BREAKING NEWS/ ತೀರ್ಥಹಳ್ಳಿ ಪೇಟೆಗೆ ಬರ್ತಿದ್ದ ಕಾಡಾನೆ ಸರೆ? ಸಿಕ್ಕಿದ್ದೇಗೆ ಗೊತ್ತಾ

 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

 

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

 

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

 

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 



HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamoggaChikkamagaluru