ಬಿಗ್​ ನ್ಯೂಸ್ : ಧರ್ಮಸ್ಥಳ ಬುರುಡೆ ಕೇಸ್​ : ಮಹೇಶ್​ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು! ಏನಿದು!?

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 23 2025 :  ಧರ್ಮಸ್ಥಳ ಬುರುಡೆ ಪ್ರಕರಣದ ನಡುವೆ ಇದೀಗ ಹೊಸದೊಂದು ಟ್ವಿಸ್ಟ್ ಸುದ್ದಿ ಸಿಕ್ಕಿದೆ. ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ಮಹೇಶ್​ ಶೆಟ್ಟಿ ತಿಮರೋಡಿಯನ್ನೆ ಗಡಿಪಾರು ಮಾಡಲಾಗಿದೆ. ಅವರ ವಿರುದ್ಧ ಇರುವ ಹೆಚ್ಚು ಕೇಸ್​ಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Mahesh Shetty Thimarodi Externed from Dakshina Kannada
Mahesh Shetty Thimarodi Externed from Dakshina Kannada

Mahesh Shetty Thimarodi ಅವರನ್ನು  ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಇವರ ಗಡಿಪಾರಿನ ಪ್ರಕ್ರಿಯೆಗಳು ಆರಂಭಗೊಂಡಿದ್ದವು. ಇದೀಗ ಅವರನ್ನು ಗಡಿಪಾರು ಮಾಡಲಾಗಿದೆ. ಇನ್ನೂ ಸೆಪ್ಟೆಂಬರ್​ 20 ರಂದೆ ಈ ಆದೇಶ ಹೊರಬಿದ್ದಿದೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Mahesh Shetty Thimarodi Externed from Dakshina Kannada

Share This Article