INFORMATION NEWS

ರಾಗಿಗುಡ್ಡದ ಮಾಲನ್​ ಜಹಾನ್​ ಕಾಣೆ. ಎಲ್ಲಾದರು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ವಾಸಿ ಜಿಯಾವುಲ್ಲಾ ಎಂಬುವವರ ಪತ್ನಿ ಮಾಲನ್ ಜಹಾನ್ ಎಂಬ 29 ವರ್ಷ ಮಹಿಳೆ ಕಾಣೆಯಾಗಿದ್ದಾರೆ, ಈ ಹಿನ್ನೆಲೆ ಕಾಣೆಯಾದವರ ಮಾಹಿತಿಗಾಗಿ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಶಿವಮೊಗ್ಗ : ಆಟೋ LPG ಹಾಗೂ CNG  ಬಂಕ್​ಗಳಿಗೆ ಮಹತ್ವದ ಎಚ್ಚರಿಕೆ ನೀಡಿದ ಡಿ.ಸಿ ಪ್ರಭುಲಿಂಗ ಕವಳಿಕಟ್ಟಿ,ಏನದು 

ಈಕೆಯ ಚಹರೆ ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, 5.5 ಅಡಿ ಎತ್ತರವಿರುತ್ತಾರೆ. ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಈಕೆಯ ಬಗ್ಗೆ ಸುಳಿವು ದೊರೆತಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂ. ದೂ.ಸಂ.: 100/ 08182-261400/261418/ 9480803332/ 9480803350 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Malan Jahan Missing Shivamogga Police Issue Alert

Malan Jahan Missing Shivamogga Police Issue Alert
Malan Jahan Missing Shivamogga Police Issue Alert
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.