ರಿಪ್ಪನ್‌ಪೇಟೆ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರಿಗೆ ಗಾಯ

Ripponpet Accident

ಶಿವಮೊಗ್ಗ : ರಿಪ್ಪನ್‌ಪೇಟೆ ಸಮೀಪದ ಸಾಗರ ರಸ್ತೆಯ ವಡಗೆರೆ ಎಂಬಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ರಿಪ್ಪನ್‌ಪೇಟೆಯಲ್ಲಿ ನಡೆಯುತ್ತಿರುವ ಕೆಂಚನಾಲ ಜಾತ್ರೆಯ ಹಿನ್ನೆಲೆಯಲ್ಲಿ, ಅಮೃತಾ ಅವರು ತಮ್ಮ ಪತಿ ನಾಗರಾಜ್ ಹಾಗೂ ಇಬ್ಬರು ಮಕ್ಕಳೊಂದಿಗೆ ಶಿಕಾರಿಪುರದಿಂದ … Read more

ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ತೆರಳಿದ್ದ ಶಿವಮೊಗ್ಗದ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಶಾಕಿಂಗ್​ ಸುದ್ದಿ,,?

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಶಿವಮೊಗ್ಗ :  ತಮಿಳುನಾಡಿನ ಓಂ ಶಕ್ತಿ ದೇವಸ್ಥಾನಕ್ಕೆ ತೆರಳಿದ್ದಾಗ ಕಳ್ಳರು ಮಹಿಳೆಯೊಬ್ಬರ ಮನೆಗೆ ನುಗ್ಗಿ ಸಾವಿರಾರು ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದನ್ನು ದೋಚಿದ್ದಾರೆ. ಈ ಘಟನೆ ಶಿವಮೊಗ್ಗದ ಕುರುಬರು ಪಾಳ್ಯದ ಮನೆಯೊಂದರಲ್ಲಿ ನಡೆದಿದ್ದು, ಮಹಿಳೆ ದೊಡ್ಡಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು Burglary in Shivamogga ಪ್ರಕರಣದ ವಿವರ ಕುರುಬರ ಪಾಳ್ಯದ ಮಹಿಳೆಯೊಬ್ಬರು ತಮ್ಮ ಬೀದಿಯ ಜನರ ಜೊತೆ ಕುಟುಂಬದೊಂದಿಗೆ ತಮಿಳು ನಾಡಿನ ಓಂ … Read more

ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಸಂಭ್ರಮ: ಇರುಮುಡಿ ಹೊತ್ತು ಸಾಗಿದ ಶಿವಣ್ಣ 

Shivanna Performs Irumudi Puja at Bejjavalli Ayyappa Temple

ಬೆಜ್ಜವಳ್ಳಿ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಉತ್ಸವವು ಅತ್ಯಂತ ಸಡಗರದಿಂದ ನಡೆಯುತ್ತಿದೆ. . ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್, ಗೀತಾ ಶಿವರಾಜ್‌ಕುಮಾರ್ ಹಾಗೂ ಆಧ್ಯಾತ್ಮಿಕ ಗುರುಗಳಾದ ಅವಧೂತ ವಿನಯ್ ಗುರೂಜಿ ಅವರು ಆಗಮಿಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವದ ವೇಳೆ ಆಕಾಶದಲ್ಲಿ ಗರುಡ ದರ್ಶನವಾಗಿದ್ದು  ನೂರಾರು ಭಕ್ತರು … Read more

ಭದ್ರಾವತಿಯಲ್ಲಿ ಬಿ.ಎಡ್​ ಓದ್ತಿದ್ದ ಈಕೆ ಅಲ್ಮಾಸ್​​ ಪರ್ವೀನ್! ಇವರ ಸುಳಿವು ಸಿಕ್ಕರೇ ಪೊಲೀಸರಿಗೆ ತಿಳಿಸಿ

ಶಿವಮೊಗ್ಗ | ಪೊಲೀಸ್ ಪ್ರಕಟಣೆ |  ನಾಪತ್ತೆಯಾದ ಯುವತಿಯ ಪತ್ತೆಗಾಗಿ ಪೊಲೀಸರು ಪ್ರಕಟಣೆಯನ್ನು ನೀಡಿದ್ದಾರೆ. ಅದರ ವಿವರ ಹೀಗಿದೆ. ಅಲ್ಮಾಸ್ ಪರ್ವೀನ್ ಎನ್ ಆರ್, 25 ವರ್ಷ ವಯಸ್ಸಿನ ಯುವತಿ ಭದ್ರಾವತಿಯ ಸಿಗೇಬಾಗಿಯಲ್ಲಿರುವ ರಾಜೀವ್‌ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದರು. ಇವರು ಕಳೆದ ಜನವರಿ 06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಮನೆಯಿಂದ ಹೋದವರು ಹಿಂದುರುಗಿ ಬಂದಿರುವುದಿಲ್ಲ.  in Bhadravathi ಈ ಬಗ್ಗೆ ದಾಖಲಾಗಿರುವ ದೂರಿನನ್ವಯ ಪೊಲೀಸರು ಯುವತಿಯ ಪತ್ತೆಗಾಗಿ ಹುಡುಕಾಟ ನಡೆಸ್ತಿದ್ದಾರೆ. ಇನ್ನೂ ಕಾಣೆಯಾದ … Read more

KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

KFD Fatality Shivamogga Round up

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga  ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more

ಅಭಿವೃದ್ದಿಗೆ 500 ಕೋಟಿ ಕಾಮಗಾರಿ, ಫ್ರೀಡಂ ಪಾರ್ಕ್​ನಲ್ಲಿ ಮಲೆನಾಡು ಉತ್ಸವ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more

ಅಡಿಕೆ ಬೆಳೆಗಾರರಿಗೆ ಬಂಪರ್: ಬೆಟ್ಟೆಗೂ ಬೆಲೆ! ಎಷ್ಟಿದೆ ಅಡಿಕೆ ರೇಟು

APMC Market Rates Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

ಶಿವಮೊಗ್ಗ  |   ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆಯು ಸ್ಥಿರತೆ ಕಾಯ್ದುಕೊಂಡಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಮಾರುಕಟ್ಟೆಗಳಾದ ಶಿವಮೊಗ್ಗ, ಸಿರಸಿ, ಸಾಗರ ಮತ್ತು ಕುಮುಟಾದಲ್ಲಿನ ಮಾರ್ಕೆಟ್​ಗಳಲ್ಲಿ ಕಂಡು ಬಂದ ಅಡಿಕೆ ರೇಟು ಕೆಳಗಿನಂತಿವೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಯು ಪ್ರತಿ ಕ್ವಿಂಟಲ್‌ಗೆ ಕನಿಷ್ಠ 47,899 ರೂಪಾಯಿಯಿಂದ ಗರಿಷ್ಠ 58,777 ರೂಪಾಯಿಯವರೆಗೆ ವಹಿವಾಟು ನಡೆಸಿದೆ. ಗೊರಬಲು 19,010 ರೂಪಾಯಿಯಿಂದ 43,201 ರೂಪಾಯಿಯವರೆಗೆ ದರ ಪಡೆದುಕೊಂಡಿದೆ. Bette Adike ಬೆಟ್ಟೆ ಪ್ರತಿ ಕ್ವಿಂಟಲ್‌ಗೆ ಕನಿಷ್ಠ 54,069 ರೂಪಾಯಿಯಿಂದ … Read more

ಸತ್ತ ಕೋಳಿ! ಸಿಕ್ಕಿತು 25 ಸಾವಿರ ಪರಿಹಾರ! ಕಾಯಿಲೆ ಹಿಡಿದ ಕಥೆ ಓದಿ

KFD Fatality Shivamogga Round up

ಶಿವಮೊಗ್ಗ  : ಕಾಯಿಲೆ ಹಿಡಿದ ಕೋಳಿಮರಿ ಸಪ್ಲೆ ಮಾಡಿದ ಕಾರಣಕ್ಕೆ ಸಂಸ್ಥೆಯೊಂದಕ್ಕೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ಹಾಕಿದೆ. ಅನಾರೋಗ್ಯಕರ ಕೋಳಿಮರಿಗಳನ್ನು ಪೂರೈಸಿ ಗ್ರಾಹಕರಿಗೆ ನಷ್ಟ ಉಂಟುಮಾಡಿದ್ದ  ಕಾರಣಕ್ಕಾಗಿ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ, ಬೆಂಗಳೂರಿನ ಕೋಮರ್ಲ ಹ್ಯಾಚರಿಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು  ಸೂಚಿಸಿದೆ.  ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶದಲ್ಲಿ ಏನಿದೆ/Unhealthy Chicks ಶಿವಮೊಗ್ಗದ ನಿವಾಸಿ ತಬಸ್ಸುಮ್ ಸುಲ್ತಾನ್​ ಎಂಬವರು 2024 ರ ಡಿಸೆಂಬರ್ 1 … Read more

ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್​ ನೀಡಿದ ತೀರ್ಪು ಏನು 

Court Orders Shimoga Consumer Court Consumer Court fined a bank in Shivamogga

ವಿಮಾ ಸೌಲಭ್ಯ ನೀಡುವಲ್ಲಿ ಸೇವಾ ನ್ಯೂನತೆ ಎಸಗಿದ ಚೆನ್ನೈ ಮತ್ತು ಶಿವಮೊಗ್ಗದ ಚೋಳ ಎಂಎಸ್ ಜನರಲ್ ಇನ್ಸೂರನ್ಸ್ ಕಂಪೆನಿಗೆ ಶಿವಮೊಗ್ಗದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತಕ್ಕ ಶಾಸ್ತಿ ಮಾಡಿದೆ. ದ್ವಿಚಕ್ರ ವಾಹನ ಸುಟ್ಟು ಹೋದರೂ ವಿಮಾ ಮೊತ್ತ ನೀಡಲು ನಿರಾಕರಿಸಿದ್ದ ಕಂಪೆನಿಗೆ, ದೂರುದಾರರಿಗೆ ಸೂಕ್ತ ಪರಿಹಾರ ಹಾಗೂ ಬಡ್ಡಿ ಪಾವತಿಸುವಂತೆ ಆಯೋಗವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.  4 ವರ್ಷ ಹಿಂದಿನ ಕೇಸ್​, ಮಹಿಳೆ ಸೇರಿ ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ, ಭತ್ತದ ಕೊಯ್ಲಿನ ವೇಳೆ ನಡೆದಿದ್ದೇನು … Read more

4 ವರ್ಷ ಹಿಂದಿನ ಕೇಸ್​, ಮಹಿಳೆ ಸೇರಿ ಇಬ್ಬರಿಗೆ 3 ವರ್ಷ ಜೈಲು ಶಿಕ್ಷೆ, ಭತ್ತದ ಕೊಯ್ಲಿನ ವೇಳೆ ನಡೆದಿದ್ದೇನು ಗೊತ್ತಾ..?

 Bhadravathi Court Sentences Two to 3 Years Jail

ಭದ್ರಾವತಿ : ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಅಡಿಕೆ ಮರಕ್ಕೆ ಕಟ್ಟಿ ಹಾಕಿ, ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದಘಟನೆಗೆ ಸಂಬಂಧಿಸಿದಂತೆ ಭದ್ರಾವತಿಯ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳಾದ ನಾಗರಾಜ್ ಹೆಚ್. (48) ಮತ್ತು ಶೀಲಾ (32) ಅವರಿಗೆ ತಲಾ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 80,000 ರೂ. ದಂಡ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.   Bhadravathi Court ಘಟನೆಯ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು