ಮಾರಕಾಸ್ತ್ರ ಹಿಡಿದು ಓಡಾಡ್ತಿದ್ದವ, ನ್ಯೂಟೌನ್​ ಪೊಲೀಸರ ಕೈಗೆ ಲಾಕ್

ಹಂಚಿಕೊಳ್ಳಿ
WhatsApp Facebook X Telegram
 Bhadravathi Police

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಕೈಯಲ್ಲಿ ಮಾರಕಾಸ್ತ್ರ ಹಿಡಿದು, ಜನರಲ್ಲಿ ಭಯ ಹುಟ್ಟಿಸ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸ್​ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

 Man Arrested for Roaming with Deadly Weapons in Bhadravathi ಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ

ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ಮಾರ್ಚ್ 02, 2026 ರಂದು ಬೆಳಿಗ್ಗೆ 11:30 ರ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಮಂಜುನಾಥ ಮತ್ತು ಪ್ರಸನ್ನ ಅವರಿಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ತೆರಳಿ ಪೊಲೀಸರು, ಆರೋಪಿಯನ್ನು, ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ 1959 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಶಿವಮೊಗ್ಗ: ಮಾ. 1 ರಂದು ನಗರದ ಈ ಪ್ರದೇಶಗಳಲ್ಲಿ ಕರೆಂಟ್​​ ಇರಲ್ಲ

 Man Arrested for Roaming with Deadly Weapons in Bhadravathi ಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ
 Man Arrested for Roaming with Deadly Weapons in Bhadravathi ಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

man Arrested for Roaming with Deadly Weapons in Bhadravathi ಲ್ಲಿ ಮಾರಕಾಸ್ತ್ರ ಹಿಡಿದು ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರಾವತಿ ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಜೇಡಿಕಟ್ಟೆ ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor