mandagadde : ಮಂಡಗದ್ದೆ ಶಾಲೆ ಶಿಕ್ಷಕ ರವಿಪ್ರಕಾಶ್ ಇನ್ನಿಲ್ಲ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ನಿವಾಸಿ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಾ, ಬಹಳ ಒಳ್ಳೆಯ ಟೀಚರ್​ ಎನಿಸಿದ್ದ ಹೆಚ್​.ಎಸ್​.ರವಿಪ್ರಕಾಶ್​ ಸಾವನ್ನಪ್ಪಿದ್ಧಾರೆ. 

Riponpet police station : ನಿಷೇಧಿತ ಸಂಘಟನೆಯ ಹೆಸರಲ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬೆದರಿಕೆ ಹಾಕಿದ ಯುವಕ/ ಆರೋಪಿ ಬಂಧನ

45 ವರ್ಷದ ಅವರು, ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೆಯಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೈನ್ಸ್​ ಟೀಚರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. 

ವಿದ್ಯಾರ್ಥಿಗಳ ಪಾಲಿಗೆ ಅತ್ಯುತ್ತಮ ಶಿಕ್ಷಕರಾಗಿದ್ದ ಇವರು ಸ್ಥಳೀಯವಾಗಿಯು ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ಮಲೆನಾಡಿನ ಮಂದಿ ಸಂತಾಪ ಸೂಚಿಸಿದ್ದಾರೆ. ಇನ್ನೂ ರವಿಪ್ರಕಾಶ್ ತಮ್ಮ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor