ಶಿವಮೊಗ್ಗ ಮಾರಿಕಾಂಬ ಜಾತ್ರೆ, ತಾಳಗುಪ್ಪ ಬೆಂಗಳೂರು ವಿಶೇಷ ಟ್ರೈನ್​

ಹಂಚಿಕೊಳ್ಳಿ
WhatsApp Facebook X Telegram
SWR Train Trains Cancelled Birur-Talguppa Railway Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
SWR Train Trains Cancelled Birur-Talguppa Railway Train Servis Changed Changed Shivamogga-Talaguppa Train Marikamba Jatre Special Train Railway Halt Extended Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಶಿವಮೊಗ್ಗ :  ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಈಗಾಗಲೇ ಆರಂಭವಾಗಿದ್ದು, ಭಕ್ತಾದಿಗಳ ಸುಗಮ ಸಂಚಾರಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ತಾಳಗುಪ್ಪಕ್ಕೆ ಎರಡು ವಿಶೇಷ ಟ್ರಿಪ್‌ ರೈಲುಗಳನ್ನು ಘೋಷಿಸಿದೆ. 

ಶಿವಮೊಗ್ಗ: ಕೋಟೆ ಮಾರಿಕಾಂಬಾ ಜಾತ್ರೆಗೆ ಭರ್ಜರಿ ಸಿದ್ಧತೆ; ಮಾರಿಗದ್ದುಗೆಗೆ ಎಸ್‌.ಪಿ ನಿಖಿಲ್ ಬಿ ಭೇಟಿ.

ಈ ವಿಶೇಷ ರೈಲು ಸೇವೆಗಳ ವೇಳಾಪಟ್ಟಿ ಹೀಗಿದೆ 

ಫೆಬ್ರವರಿ 27ರಂದು ರೈಲು ಸಂಖ್ಯೆ 06587 ಯಶವಂತಪುರದಿಂದ ರಾತ್ರಿ 10.45ಕ್ಕೆ ತನ್ನ ಪ್ರಯಾಣ ಆರಂಭಿಸಲಿದೆ. ಇದು ಮರುದಿನ ಅಂದರೆ ಶನಿವಾರ ಮುಂಜಾನೆ 2.45ಕ್ಕೆ ಶಿವಮೊಗ್ಗ ತಲುಪಲಿದ್ದು, ಬೆಳಿಗ್ಗೆ 5.05ಕ್ಕೆ ತಾಳಗುಪ್ಪ ನಿಲ್ದಾಣಕ್ಕೆ ಬಂದು ಸೇರಲಿದೆ. 

ಇನ್ನು ಮರುಪ್ರಯಾಣಕ್ಕಾಗಿ, ಫೆಬ್ರವರಿ 28ರ ಶನಿವಾರದಂದು ರೈಲು ಸಂಖ್ಯೆ 06588 ತಾಳಗುಪ್ಪದಿಂದ ಬೆಳಿಗ್ಗೆ 9.30ಕ್ಕೆ ಹೊರಡಲಿದೆ. ಈ ರೈಲು ಬೆಳಿಗ್ಗೆ 11.25ಕ್ಕೆ ಶಿವಮೊಗ್ಗ ನಗರವನ್ನು ದಾಟಿ, ಸಂಜೆ 5.15ಕ್ಕೆ ಯಶವಂತಪುರವನ್ನು ತಲುಪಲಿದೆ ಎಂದು ಮಾಹಿತಿ ನೀಡಲಾಗಿದೆ. 

ಈ ವಿಶೇಷ ರೈಲು ಸೌಲಭ್ಯದ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಜಾತ್ರೆಗೆ ಬರುವ ರಾಜ್ಯದ ವಿವಿಧ ಮೂಲೆಗಳ ಭಕ್ತರು ಮತ್ತು ಸಾರ್ವಜನಿಕರು ಈ ಸೌಲಭ್ಯವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Marikamba Jatre Special Trains Bengaluru and Talaguppa 

Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.
Marikamba Jatre Special Train
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor