ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್

ಹಂಚಿಕೊಳ್ಳಿ
WhatsApp Facebook X Telegram
ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS

SHIVAMOGGA |   ನ.05 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.05 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.

READ : ತೀರ್ಥಹಳ್ಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕರೆಂಟ್ ಕಂಬ! ವಾಹನ ಸವಾರರೇ ಹುಷಾರ್! ಮೆಸ್ಕಾಂ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್.ಪಿ ಕಚೇರಿ, ಪೊಲೀಸ್ ಠಾಣೆ, ಪೊಲೀಸ್ ಕ್ವಾಟ್ರಸ್, ಸಾಗರ ಮುಖ್ಯ ರಸ್ತೆ, ಅಶೋಕ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‍ಲೈನ್ ರಸ್ತೆ, ಎಲ್.ಐ.ಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor