mescom power cut schedule today / ಇವತ್ತು ಈ ಪ್ರದೇಶಗಳಲ್ಲಿ ಪವರ್​ ಕಟ್​/ ಮೆಸ್ಕಾಂ ಪ್ರಕಟಣೆ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

mescom power cut schedule today 

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಪೇಟೆಗೆ ಸಂಬಂಧಿಸಿದಂತೆ ಇವತ್ತು ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಭದ್ರಾವತಿ ವಿಭಾಗ ಪ್ರಕಟಣೆಯನ್ನು ನೀಡಿದೆ. ಪ್ರಕಟಣೆಯ ವಿವರವನ್ನು ಗಮನಿಸುವುದಾದರೆ, ಭದ್ರಾವತಿ ನಗರದ ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 28ರಂದು ಬೆಳಿಗ್ಗೆ 10.30ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕೋರಿದ್ದಾರೆ. ಮೆಸ್ಕಾಂನ ಮಾಹಿತಿಯಂತೆ ಭದ್ರಾವತಿಯ ಸಂತೆ ಮೈದಾನ, ಹೊಸಮನೆ, ಎನ್‌.ಎಂ.ಸಿ ರಸ್ತೆ, ಕೇಶವಪುರ, ಸುಭಾಷ್ ನಗರ, ಸಿ.ಎನ್. ರಸ್ತೆ, ಎ.ಪಿ.ಎಂ.ಸಿ ಮತ್ತು ಭೋವಿ ಕಾಲೊನಿ ಹಾಗೂ ಸುತ್ತಮುತ್ತಲ ಪ್ರದೇಶಗಳು.

mescom power cut schedule today 

ಶಿವಮೊಗ್ಗ: ನಗರದ ಕೋಟೆ ರಸ್ತೆಯಲ್ಲಿ ವಿದ್ಯುತ್ ಸಾಮಗ್ರಿಗಳ  ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು  ಇವತ್ತು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಕೋಟೆ ರಸ್ತೆ, ಬೆಕ್ಕಿನ ಕಲ್ಮಠ, ಒ.ಬಿ.ಎಲ್. ರಸ್ತೆ, ಅಪ್ಪಾಜಿರಾವ್ ಕಾಂಪೌಂಡ್, ಬಿ.ಎಚ್.ರಸ್ತೆ, ಪೆನ್ಷನ್ ಮೊಹಲ್ಲಾ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor