mescom power cut shivamogga ಜುಲೈ 20 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

prathapa thirthahalli
Prathapa thirthahalli - content producer

mescom power cut shivamogga :  ಜುಲೈ 20 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ  ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ

- Advertisement -

ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆ ತಿಳಿಸಿದೆ.

Important Alert Power cut on July 17Important Alert Power cut on July 17 Power outage shivamogga
Power outage shivamogga

 

Share This Article