ನಾಳೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

This Article Written by / Prathapa thirthahalli / ಸೆಪ್ಟೆಂಬರ್ 3, 2025

Power Outage Today symbolic image

ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ  ವಿದ್ಯುತ್​ ವ್ಯತ್ಯಯವಾಗಲಿದೆ.

Mescom power cut :  ಎಲ್ಲೆಲ್ಲಿ ಕರೆಂಟ್​ ಇರಲ್ಲ

ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.  

 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

SHIVAMOGGA

ಮುಂದಿನ ಸುದ್ದಿ ಒದಿ

Leave a Comment