mescom power cut : ಜೂನ್​ 22 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

mescom power cut ಶಿವಮೊಗ್ಗ : ಶಿವಮೊಗ್ಗ ಎಂಆರ್ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18 ಹಾಗೂ ಎಂಸಿಎಫ್-20 ರ ಮಾರ್ಗದಲ್ಲಿ ಜೂ.22 ರ ಬೆಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

mescom power cut ಎಲ್ಲೆಲ್ಲಿ ಇರಲ್ಲ ಕರೆಂಟ್​

ಮಾಚೇನಹಳ್ಳಿ , ಬಿದರೆ, ನಿದಿಗೆ, ಓತಿಘಟ್ಟ , ಸಿದ್ದರಗುಡಿ, ಹಾರೇಕಟ್ಟೆ , ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ , ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ, ಮೆ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್ಆರ್‌ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ , ಮಾಳೇನಹಳ್ಳಿ , ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor