ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್18 ರಂದು ಬೆಳ್ಳಗ್ಗೆ 9:00 ರಿಂದ 06:00 ರವರೆಗೆ ಈ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
mescom power outage ಎಲ್ಲೆಲ್ಲಿ ಇರಲ್ಲ ಕರೆಂಟ್
ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ ಕೇರಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

1 thought on “mescom power outage ಜೂನ್ 18 ರಂದು ಗಾಂಧಿ ಬಜಾರ್ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ”