ಶಿವಮೊಗ್ಗ ಸಿಟಿಯ ಬಹುತೇಕ ಬ್ಯುಸಿ ಏರಿಯಾಗಳಲ್ಲಿ ಪವರ್‌ ಕಟ್‌ | ಪೂರ್ತಿ ವಿವರ ಇಲ್ಲಿದೆ

Mescom Shivamogga division has announced a power outage in most areas of Shivamogga

ಶಿವಮೊಗ್ಗ ಸಿಟಿಯ ಬಹುತೇಕ ಬ್ಯುಸಿ ಏರಿಯಾಗಳಲ್ಲಿ ಪವರ್‌ ಕಟ್‌ | ಪೂರ್ತಿ ವಿವರ ಇಲ್ಲಿದೆ
Mescom Shivamogga division , Shivamogga power cut

SHIVAMOGGA | MALENADUTODAY NEWS | Jun 5, 2024  ಮಲೆನಾಡು ಟುಡೆʼ 

ಶಿವಮೊಗ್ಗದ ಬಹುತೇಕ ಪ್ರದೇಶಗಳಲ್ಲಿ ಜೂನ್‌ ಏಳರಂದು ವಿದ್ಯುತ್‌ ವ್ಯತ್ಯಯ (power cut) ಆಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ವಿವರ ಹೀಗಿದೆ. ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. 

ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ. 

The Mescom Shivamogga division has announced a power outage in most areas of Shivamogga on June 7th, 2024, from 9:00 AM to 5:00 PM. This is due to quarterly maintenance work at the 110 kV V.V. center in M.R.S. Shivamogga. The affected areas include Chikkallu, Gurupura, Parule, Siddeshwaranagar, Shantamma Layout, Venkateshnagar, Vidyanagar, Ganapathi Layout, and many more. The Mescom has requested the cooperation of the public during this time.