ನವೆಂಬರ್​ 26 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ Power Cut

Mescom Shivamogga division said that there will be power cuts in areas in rural areas of Shivamogga on November 26.

ನವೆಂಬರ್​ 26 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ Power Cut

SHIVAMOGGA NEWS / ONLINE / Malenadu today/ Nov 24, 2023 NEWS KANNADA

Shivamogga   |  Malnenadutoday.com    ಶಿವಮೊಗ್ಗ : ಮೆಸ್ಕಾಂ ಗ್ರಾಮೀಣ– ಉಪ ವಿಭಾಗ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನ. 26 ರಂದು ಬೆ 9 ರಿಂದ ಸಂಜೆ.6ರವರೆಗೆ ಕಾಮಗಾರಿಯನ್ನ ಹಮ್ಮಿಕೊಂಡಿದೆ. 

ಈ ಹಿನ್ನೆಲೆಯಲ್ಲಿ ಮಾಚೇನಹಳ್ಳಿ, ಬಿದರೆ, ನಿದಿಗೆ, ಓಥಿಘಟ್ಟ,  ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಫ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೋನಿಕ್ಸ್ ಐಟಿ - ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ,  ಹಾತಿಕಟ್ಟೆ, ಹೊನ್ನವಿಲೆ, 

READ : ಎನ್​ಆರ್​ ಪುರ ರೋಡಲ್ಲಿ ಮಗನ ವಿಲ್ಹೀಂಗ್​! ತಂದೆಗೆ ಶಾಕ್ ಕೊಟ್ಟ ಪೂರ್ವ ಸಂಚಾರಿ ಪೊಲೀಸ್​ !

ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಯಲವಟ್ಟಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾ ಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸು ವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.