mescom / ಶಿವಮೊಗ್ಗದ ಪ್ರಮುಖ ಭಾಗಗಳಲ್ಲಿ ನಾಳೆ ಪವರ್ ಕಟ್​ ಇರಲಿದೆ/ ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ಮಾಚೇನಹಳ್ಳಿ (Machenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.08 ರಂದು ಬ್ಯಾಂಕ್-1 ರ ಬ್ರೇಕರ್‍ಗಳ ಸ್ಥಳಾಂತರ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

ಈ ಹಿನ್ನೆಲೆಯಲ್ಲಿ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18 & ಎಂಸಿಎಫ್-20 ಮಾರ್ಗಗಳ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ 

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತ್ರಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‍ಆರ್‍ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Leave a Comment