ಶಿವಮೊಗ್ಗದ ಈ ಭಾಗದಲ್ಲಿಂದು ಮೆಸ್ಕಾಂ ಕಾಮಗಾರಿ/ ಪವರ್​ ಕಟ್​/ ಎಲ್ಲೆಲ್ಲಿ? ವಿವರ ಇಲ್ಲಿದೆ

Malenadu Today

ಇಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಆಲ್ಗೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀರ್ಡ್ ಎ.ಎಫ್-3 ರಲ್ಲಿ ಜ. 6 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. 

ಈ ಹಿನ್ನೆಲೆಯಲ್ಲಿ ಇವತ್ತು  ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಎಸ್‌ ಬಡಾವಣೆ ಡಿ ಬ್ಲಾಕ್, ವೃದ್ಧಾಶ್ರಮ ಹತ್ತಿರ, ಪ್ಯಾನಿಶ್ ಅಡಿಕೆತಟ್ಟೆ ಫ್ಯಾಕ್ಟರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BREAKING NEWS / ಎನ್​ಐಎ ನಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತನ ವಿಚಾರಣೆ ಪ್ರಕರಣ ಯಾವುದು? ಇಲ್ಲಿದೆ ಸ್ಟೋರಿ

*ರಾಜ್ಯ ಮಟ್ಟದ ತರಬೇತಿ ಶಿಬಿರ*

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿ.ಹಾಗೂ ಸಹಕಾರ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜ.07 ರಂದು ರಾಜ್ಯ ಮಟ್ಟದ ಒಂದು ದಿನದ ತರಬೇತಿ ಶಿಬಿರ ಏರ್ಪಡಿಸಲಾಗಿದೆ.

BREAKING NEWS/ ಮತ್ತೊಂದು ಜಲ ದುರಂತ/ ಅಬ್ಬೆ ಪಾಲ್ಸ್​ನಲ್ಲಿ ಈಜಲು ಹೋಗಿ ತೀರ್ಥಹಳ್ಳಿ ಯುವಕ ಸಾವು

ದಿ ನೆಸ್ಟ್ ಹೋಂಸ್ಟೇ, ಶ್ರೀ ಲಕ್ಷ್ಮೀ ಫಾರಂ, ಬೇದನಬೈಲು, ನಿಜಗುರು, ಆರಗ ಅಂಚೆ, ತೀರ್ಥಹಳ್ಳಿ ತಾಲ್ಲೂಕು ಇಲ್ಲಿ ಶಿಬಿರ ಆಯೋಜಿಸಿದ್ದು ಜ.07 ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ.

SADNEWS/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಭೀಕರ ಅಪಘಾತ/ ಸಂತೆಗೆ ಹೋಗಿ ಬರ್ತಿದ್ದ ಇಬ್ಬರ ದುರ್ಮರಣ 

ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಎನ್.ಹೆಚ್.ಶ್ರೀಪಾದರಾವ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಎಲ್.ಜಗದೀಶ್ವರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿ.ಬೆಂಗಳೂರು ನಿರ್ದೇಶಕ ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಾದ ಹೆಚ್.ಎನ್.ವಿಜಯದೇವ್, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾ ಮಂಡಳ ನಿ. ಬೆಂಗಳೂರು ಹಾಗೂ ಸಹಕಾರ ರತ್ನ ಪ್ರಶಸ್ತಿ ಪುರಸ್ಕøತ ಡಾ.ಬಿ.ಡಿ.ಭೂಕಾಂತ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

BREKING NEWS/ ಇವತ್ತು ದಾವಣೆಗೆರೆ/7 ನೇ ತಾರೀಖು ಶಿವಮೊಗ್ಗ ಮತ್ತು ಭದ್ರಾವತಿಗೆ ಬರ್ತಿದ್ದಾರೆ ಸೆಂಚುರಿ ಸ್ಟಾರ್ ಶಿವಣ್ಣ/ ಕಾರಣವೇನು ಗೊತ್ತಾ? ಇಲ್ಲಿದೆ ವಿವರ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Share This Article