ಶಿವಮೊಗ್ಗವೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
met department has predicted rain in Dakshina Kannada, Uttara Kannada, Udupi, Dharwad, Gadag, Haveri, Koppal, Bengaluru Rural, Bengaluru Urban, Chamarajanagar, Chikkaballapura, Chikkamagaluru, Chitradurga, Davangere, Hassan, Kodagu, Kolar, Mandya, Mysuru, Ramanagara, Tumakuru , Vijayanagar,
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 10, 2024
ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯು ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಸಂಬಂಧ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಆ ವರದಿಯ ಪ್ರಕಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ನವೆಂಬರ್ 13ರಿಂದ ಈ ಜಿಲ್ಲೆಗಳ ಆಯ್ದ ಸ್ಥಳಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇನ್ನೆರಡು ದಿನ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದ್ದು, ಆನಂತರ ಮಳೆಯಾಗುವ ಸಾಧ್ಯತೆಯಿದೆ. ಆನಂತರ 16 ನೇ ತಾರೀಖಿನವರೆಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
SUMMARY | met department has predicted rain in Dakshina Kannada, Uttara Kannada, Udupi, Dharwad, Gadag, Haveri, Koppal, Bengaluru Rural, Bengaluru Urban, Chamarajanagar, Chikkaballapura, Chikkamagaluru, Chitradurga, Davangere, Hassan, Kodagu, Kolar, Mandya, Mysuru, Ramanagara, Tumakuru , Vijayanagar,
KEYWORDS | met department has predicted rain in Dakshina Kannada, Uttara Kannada, Udupi, Dharwad, Gadag, Haveri, Koppal, Bengaluru Rural, Bengaluru Urban, Chamarajanagar, Chikkaballapura, Chikkamagaluru, Chitradurga, Davangere, Hassan, Kodagu, Kolar, Mandya, Mysuru, Ramanagara, Tumakuru , Vijayanagar,