military aspirants 17-06-25 : ಸೇನೆಗೆ ಸೇರಲು ಬಯಸುವ ಆಕಾಂಕ್ಷಿಗಳಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

prathapa thirthahalli
Prathapa thirthahalli - content producer

military aspirants : ಸೇನೆಗೆ ಸೇರಲು ಬಯಸುವ ಆಕಾಂಕ್ಷಿಗಳಿಗೆ ಇಲ್ಲಿದೆ ಉಪಯುಕ್ತ ಮಾಹಿತಿ

ಶಿವಮೊಗ್ಗ | ಸೇನೆಗೆ ಸೇರಲು ಬಯಸುವ ಆಸಕ್ತ ಯುವಕ/ಯುವತಿಯರಿಗಾಗಿ ಶಿವಮೊಗ್ಗದಲ್ಲಿ ಜೂನ್​ 21 ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಸೇನಾ ನೇಮಕಾತಿ ಕಛೇರಿಯ ನಿರ್ದೇಶಕರಿಂದ ಮಾರ್ಗದರ್ಶನ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ. 

 ಆಸಕ್ತ ಯುವಕ/ಯುವತಿಯರು ತಮ್ಮ ಹೆಸರು, ವಿದ್ಯಾರ್ಹತೆಯ ವಿವರಗಳನ್ನು ವಾಟ್ಸಪ್ ನಂಬರ್ 9591894552 ಗೆ ಕೇವಲ ವಾಟ್ಸಪ್ ಮೇಸೇಜ್ ಮಾಡುವ ಮೂಲಕ ನೋಂದಾಯಿಸಿಕೊಳ್ಳುವುದು.

ನೋಂದಾಯಿಸಿಕೊಂಡವರು ಮಾರ್ಗದರ್ಶನ ಉಪನ್ಯಾಸಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

 

Share This Article